ಹಿರಿಯ ನಟಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಗೌರವ ಡಾಕ್ಟರೇಟ್ ಲಭಿಸಿದೆ. ಕ್ಯಾಲಿಫೋರ್ನಿಯಾದ ಬರ್ಕ್ಲಿ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದಿರುವ ಹೈದರಾಬಾದ್‌ನ ಯುನೈಟೆಡ್ ಥಿಯೊಲಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್ ಸುಮಲತಾ ಅಂಬರೀಶ್‌ಗೆ ಡಾಕ್ಟರೇಟ್ ನೀಡಿ ಗೌರವಿಸಿದೆ.
ಸಮಾಜಸೇವೆ, ರಾಜಕೀಯ ಹಾಗೂ ಸಿನಿಮಾ ರಂಗದಲ್ಲಿನ ಸೇವೆಗಾಗಿ ಸುಮಲತಾರಿಗೆ ಈ ಗೌರವ ಲಭಿಸಿದ್ದು, ನಟಿ ಡಾಕ್ಟರೇಟ್ ಸ್ವೀಕರಿಸಿದ ಕಾರ್ಯಕ್ರಮದ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಧನ್ಯವಾದ ತಿಳಿಸಿದ್ದಾರೆ. ಡಾಕ್ಟರೇಟ್ ಲಭಿಸಿರುವುದು ತನಗೆ ಇನ್ನೂ ಹೆಚ್ಚಿನ ಸ್ಪೂರ್ತಿ ತುಂಬಿದ್ದು, ಈ ಗೌರವವನ್ನು ಪತಿ ಅಂಬರೀಶ್, ಹೆತ್ತವರು, ಹಿತೈಷಿಗಳು, ರಾಜಕೀಯ ಹಾಗೂ ಸಿನಿಮಾ ಉದ್ಯಮದ ಬೆಂಬಲಿಗರಿಗೆ ಅರ್ಪಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…
ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…
ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …
ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…
ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…
ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…