ಚಿತ್ರ ಮಂಜರಿ

ವರಮಹಲಮಹಲಕ್ಷ್ಮೀ ಹಬ್ಬದ ಪಟಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ನಟಿ ರಾಧಿಕ ಪಂಡಿತ್‌

ಕನ್ನಡ ಚಿತ್ರರಂಗದ ಖ್ಯಾತ ನಟಿ ರಾಧಿಕ ಪಂಡಿತ್‌ ಅವರು ವರಮಹಲಕ್ಷ್ಮೀ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆmore
'ನೋಡಿ ನಿನ್ನೆ ವರಮಹಾಲಕ್ಷ್ಮಿ ಪೂಜೆ ಮಾಡಲು ನನಗೆ ಯಾರೆಲ್ಲಾ ಸಹಾಯ ಮಾಡಿದ್ದಾರೆಂದು. ನಮ್ಮ ಮನೆಯ ಪುಟ್ಟ ಲಕ್ಷ್ಮಿ' ಎಂದು ರಾಧಿಕಾ ಬರೆದುಕೊಂಡಿದ್ದಾರೆ.more
ರಾಧಿಕಾ ಪಂಡಿತ್‌ ಪ್ರತಿ ಹಬ್ಬವನ್ನು ಅದ್ಧೂರಿಯಿಂದ ಆಚರಿಸುವುದಷ್ಟೇ ಅಲ್ಲದೆ ಮನೆಯನ್ನು ವಿಭಿನ್ನವಾಗಿ ಅಲಂಕಾರ ಮಾಡಿದ್ದಾರೆmore
ಸೋಷಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿರುವ ರಾಧಿಕಾ ಪಂಡಿತ್ ಮಕ್ಕಳ ಜೊತೆಗಿರುವ ಫೋಟೋ ಮತ್ತು ಮನೆ ಅಲಂಕಾರ ಮಾಡಿರುವುದನ್ನು ಅಪ್ಲೋಡ್ ಮಾಡಿದ್ದಾರೆ.more
'ನಮ್ಮ ಮನೆಯ ಪುಟ್ಟ ಲಕ್ಷ್ಮಿ ಪೂಜೆಗಿಂತ ಹೆಚ್ಚಿಗೆ ತಿನ್ನುತ್ತಿದ್ದಳು, ಇರಲಿ ಬಿಡಿ ಅದು ಡಿಫರೆಂಟ್ ಸ್ಟೋರಿ. ನಿಮ್ಮಲ್ಲರ ಹಬ್ಬ ಚೆನ್ನಾಗಿತ್ತು ಅಂದುಕೊಂಡಿರುವೆ' ಎಂದಿದ್ದಾರೆ ರಾಧಿಕಾ.more
andolana

Recent Posts

ಪಂಚಭೂತಗಳಲ್ಲಿ ಲೀನರಾದ ಅಜಿತ್‌ ಪವಾರ್‌

ಬಾರಾಮತಿ: ನಿನ್ನೆ ವಿಮಾನ ದುರಂತದಲ್ಲಿ ಸಾವಿಗೀಡಾದ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವದೊಂದಿಗೆ…

43 mins ago

ನಾನು ರಾಜೀನಾಮೆ ನೀಡಲು ಮುಂದಾಗಿಲ್ಲ: ಸಚಿವ ಕೆ.ಜೆ.ಜಾರ್ಜ್‌ ಸ್ಪಷ್ಟನೆ

ಬೆಂಗಳೂರು: ಇಂದಿನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಬೇಸರಗೊಂಡು ಸಚಿವ ಕೆ.ಜೆ.ಜಾರ್ಜ್‌ ಸಿಎಂ ಸಿದ್ದರಾಮಯ್ಯ…

47 mins ago

ನಟ ಮಯೂರ್‌ ಪಟೇಲ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಕುಡಿದು ವಾಹನ ಚಾಲನೆ ಮಾಡಿ ಕಾರ್‌ಗಳಿಗೆ ಸರಣಿ ಅಪಘಾತ ಉಂಟು ಮಾಡಿದ ನಟ ಮಯೂರ್‌ ಪಟೇಲ್‌ ವಿರುದ್ಧ ಎಫ್‌ಐಆರ್‌…

1 hour ago

ಮೈಸೂರಿನಲ್ಲಿ ಮುಂದುವರೆದ ಕಾಡು ಪ್ರಾಣಿಗಳ ಹಾವಳಿ

ಮೈಸೂರು: ಜಿಲ್ಲೆಯಲ್ಲಿ ಕಾದು ಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಕಣಿಯನಹುಂಡಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಗ್ರಾಮದ ಕೃಷ್ಣ ಎಂಬುವವರ ಜಮೀನಿನಲ್ಲಿ ಚಿರತೆ…

1 hour ago

ನಂಜನಗೂಡು: ಗುಜರಿಗೆ ಆಕಸ್ಮಿಕ ಬೆಂಕಿ: ಲಕ್ಷಾಂತರ ಮೌಲ್ಯದ ಪದಾರ್ಥಗಳು ಸುಟ್ಟು ಕರಕಲು

ನಂಜನಗೂಡು: ಗುಜರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ಮೌಲ್ಯದ ಪದಾರ್ಥಗಳು ಸುಟ್ಟು ಕರಕಲಾಗಿರುವ ಘಟನೆ ನಂಜನಗೂಡಿನ ಶಂಕರಪುರ ಬಡಾವಣೆಯಲ್ಲಿ…

2 hours ago

ಮೈಸೂರಿನಲ್ಲಿ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ: ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಸ್ಪಷ್ಟನೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎನ್‌ಸಿಬಿ ದಾಳಿ ವೇಳೆ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ ಎಂದು ಪೊಲೀಸ್‌ ಕಮಿಷನರ್‌ ಸೀಮಾ…

2 hours ago