ನವದೆಹಲಿ : ನಟಿ ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ದಂಪತಿಯ ಕುಟುಂಬಕ್ಕೆ ಕಳೆದ ವರ್ಷ ಹೆಣ್ಣು ಮಗುವಿನ ಆಗಮನ ಆಗಿದೆ. ಆಲಿಯಾ ಮಗಳಿಗೆ ರಹಾ ಎಂದು ಹೆಸರು ಇಟ್ಟಿದ್ದಾರೆ. ಈವರೆಗೆ ಮಗುವಿನ ಫೋಟೋವನ್ನು ಆಲಿಯಾ ರಿವೀಲ್ ಮಾಡಿಲ್ಲ. ಆದರೆ, ಈಗ ಅವರು ಹಂಚಿಕೊಂಡಿರುವ ಫೋಟೋ ವೈರಲ್ ಆಗಿದೆ. ಇದು ಆಲಿಯಾ ಭಟ್ ಮಗು ಎಂದು ಅನೇಕರು ಭಾವಿಸಿದ್ದರು. ಆದರೆ ಈ ಊಹೆ ತಪ್ಪು. ಇದು ಜಾಹೀರಾತಿನ ಫೋಟೋ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಮಕ್ಕಳ ಮುಖ ರಿವೀಲ್ ಮಾಡುವುದರಲ್ಲಿ ಅನೇಕ ಸೆಲೆಬ್ರಿಟಿಗಳು ತಮ್ಮದೇ ಆದ ನಿಲುವು ಹೊಂದಿದ್ದಾರೆ. ಅನೇಕ ಸೆಲೆಬ್ರಿಟಿಗಳು ತಮ್ಮ ಮಕ್ಕಳ ಫೋಟೋವನ್ನು ರಿವೀಲ್ ಮಾಡೋಕೆ ಇಷ್ಟಪಡುವುದಿಲ್ಲ. ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮಗಳ ಮುಖವನ್ನು ಸದ್ಯಕ್ಕಂತೂ ರಿವೀಲ್ ಮಾಡುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಆದರೆ, ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ಈ ವಿಚಾರದಲ್ಲಿ ಯಾವ ರೀತಿಯ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬುದನ್ನು ಹೇಳಿಲ್ಲ. ಹೀಗಿರುವಾಗಲೇ ಆಲಿಯಾ ಹೊಸ ಪೋಸ್ಟ್ ಹಂಚಿಕೊಂಡಿದ್ದಾರೆ.
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕಾರ್ಯನಿರ್ವಾಹಿಸುತ್ತಿರುವ ಮಹಿಳಾ ಸಿಬ್ಬಂದಿಗೆ ತಿಂಗಳಿಗೊಂದು ದಿನ ಋತುಚಕ್ರ ರಜೆ ನೀಡುವಂತೆ…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತಸೌಕರ್ಯ ಮರಿಚಿಕೆಯಾಗಿದೆ ಎಂದು ಆರೋಪಿಸಿ ಸಂಶೋಧಕರು ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟವು ಪ್ರತಿಭಟನೆ…
ಕೆ.ಆರ್.ನಗರ : ಪಟ್ಟಣದಲ್ಲಿ ಇಬ್ಬರು ಯುವಕರು ಮಾರುತಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ…