ಚಿತ್ರ ಮಂಜರಿ

ಹೆಣ್ಣು ಮಗುವಿಗೆ ಜನ್ಮ ನೀಡಿದ ಆಲಿಯಾ ಭಟ್

ಮುಂಬೈ : ಬಾಲಿವುಡ್‌ ಬ ಖ್ಯಾತ ನಟಿ ಆಲಿಯಾ ಭಟ್‌ ಅವರು ​ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಮುಂಬೈನಲ್ಲಿರುವ ಹೆಚ್‌ ಎನ್‌ ರಿಲಯನ್ಸ್‌ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ಇವರು ಕಳೆದ ಏಪ್ರಿಲ್​​ 14ರಂದು ರಣ್​ಬೀರ್​ ಕಪೂರ್ ಅವರೊಟ್ಟಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
.
ಮೊದಲ ಮಗುವಿನ ಆಗಮನದ ಖುಷಿಯಲ್ಲಿ ರಾಲಿಯಾ ದಂಪ ತಿಮುಂಜಾನೆ ಮುಂಬೈನ ಹೆಚ್​ ಎನ್‌  ರಿಲಯನ್ಸ್​​​​​​ ಆಸ್ಪತ್ರೆಗೆ ರಾಲಿಯಾ ಕಪಲ್ ಮತ್ತು ಕುಟುಂಬಸ್ಥರು ತಲುಪಿದ್ದರು. ಇಂದೇ ಮಗುವಾಗುವ ನಿರೀಕ್ಷೆಯಿತ್ತು. ಅದರಂತೆ ಇದೀಗ ಆಲಿಯಾ ಭಟ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ಕುಟುಂಬಸ್ಥರಲ್ಲಿ ಸಂತಸ ಮನೆ ಮಾಡಿದೆ. ಅಭಿಮಾನಿಗಳು ಕೂಡ ಈ ಬಗ್ಗೆ ಸಂತಸ ವ್ಯಕ್ತಪಡಿಸಿ ಶುಭಾಶಯ ತಿಳಿಸುತ್ತಿದ್ದಾರೆ.

andolanait

Recent Posts

ತಲಕಾಡಿನತ್ತ ಹರಿದುಬರುತ್ತಿರುವ ಪ್ರವಾಸಿಗರು: ಕಾವೇರಿ ನದಿಯಲ್ಲಿ ಮಿಂದೆದ್ದು ಸಂಭ್ರಮ

ಟಿ.ನರಸೀಪುರ: ಹೊಸ ವರ್ಷದ ಸಂಭ್ರಮಾಚರಣೆ ಆಚರಿಸಲು ಐತಿಹಾಸಿಕ ಪಂಚಲಿಂಗಗಳ ಪುಣ್ಯಕ್ಷೇತ್ರ ತಲಕಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಕಳೆದ ಮೂರು…

11 mins ago

ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ ಸಚಿವ ಎಚ್.ಸಿ.ಮಹದೇವಪ್ಪ ಕಿಡಿ

ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್‌ಗಳ ತೆರವು ಪ್ರಕರಣವನ್ನು ಖಂಡಿಸಿ ಟ್ವೀಟ್‌ ಮಾಡಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ…

28 mins ago

ಕರ್ತವ್ಯ ಮುಗಿಸಿ ಮನೆಗೆ ಬಂದಾಗಲೇ ಹೃದಯಾಘಾತ: ಎಎಸ್‌ಐ ಸಾವು

ಚಾಮರಾಜನಗರ: ಕರ್ತವ್ಯ ಮುಗಿಸಿ ಮನೆಗೆ ಬದ ತಕ್ಷಣ ಹೃದಯಾಘಾತ ಸಂಭವಿಸಿ ಎಎಸ್‌ಐ ಮೃತಪಟ್ಟಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ.…

1 hour ago

ಹುಣಸೂರು: ಕೇವಲ 4 ನಿಮಿಷದಲ್ಲೇ ಕೆಜಿ ಕೆಜಿ ಚಿನ್ನ ದರೋಡೆ

ಹುಣಸೂರು: ಇಲ್ಲಿನ ಜ್ಯುವೆಲ್ಲರಿ ಶಾಪ್‌ನಲ್ಲಿ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿಯೊಂದು ಲಭ್ಯವಾಗಿದ್ದು, ದರೋಡೆಕೋರರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.…

1 hour ago

ಬಿಜೆಪಿ ಶಾಸಕ ಶರಣು ಸಲಗರ್‌ ವಿರುದ್ಧ ಎಫ್‌ಐಆರ್:‌ ಕಾರಣ ಇಷ್ಟೇ

ಬೀದರ್:‌ 99 ಲಕ್ಷ ಸಾಲ ಹಿಂತಿರುಗಿಸದ ಆರೋಪದ ಮೇರೆಗೆ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ್‌ ವಿರುದ್ಧ ಎಫ್‌ಐಆರ್‌…

2 hours ago

ಪ್ರೀತಿ ವಿಚಾರವಾಗಿ ಹಲ್ಲೆ: ಮನನೊಂದು ಯುವಕ ಆತ್ಮಹತ್ಯೆ

ಮೈಸೂರು: ಯುವತಿಯ ಪ್ರೀತಿ ವಿಚಾರವಾಗಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದ್ದು, ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೈಸೂರು ಜಿಲ್ಲೆ ಟಿ.ನರಸೀಪುರ…

2 hours ago