ಬೆಂಗಳೂರು : ಬಾಲಿವುಡ್ ನ ಖ್ಯಾತ ನಟಿ ಆಲಿಯಾ ಭಟ್ ಅವರು ನೆನ್ನೆ ದಿನ ಹೆಣ್ಣು ಮಗುವಿಗೆ ಜನ್ಮ ನೀಡಿ ದ್ದು ಈ ಸಂಬಂಧ ಅಮುಲ್ ಇಂಡಿಯಾ ವಿಶೇಷ ಕ್ಯಾರಿಕೇಚರ್ ಪೋಸ್ಟ್ ಮೂಲಕ ಶುಭಹಾರೈಸಿದೆ.
ರಣಬೀರ್–ಆಲಿಯಾ ದಂಪತಿಯ ಮಗುವನ್ನು ಬಾಲಿವುಡ್ ಮಂದಿ ಸಂಭ್ರಮದಿಂದ ಬರಮಾಡಿಕೊಂಡಿದ್ದು, ತಾರೆಯರ ಆಪ್ತರು, ಅಭಿಮಾನಿಗಳು ಸಾಮಾಜಿಕ ತಾಣಗಳ ಮೂಲಕ ಶುಭಹಾರೈಸುತ್ತಿದ್ದಾರೆ. ಆಲಿಯಾ ಭಟ್ ಅವರು ಕೂಡ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್ ಮೂಲಕ ಈ ಸಂತಸವನ್ನು ಹಂಚಿಕೊಂಡಿದ್ದರು.
ಇದೀಗ ಅಮುಲ್ ಇಂಡಿಯಾ ವಿಶೇಷ ಕ್ಯಾರಿಕೇಚರ್ ಪೋಸ್ಟ್ ಮೂಲಕ ಶುಭಹಾರೈಸುವ ಮೂಲಕ ಸಾಮಾಜಿಕ ತಾಣ ಖಾತೆಯಲ್ಲಿ ಅಮುಲ್ ಇಂಡಿಯಾ ಕ್ಯಾರಿಕೇಚರ್ ಪ್ರಕಟಿಸಿದೆ.
ನವದೆಹಲಿ: ಪ್ರಧಾನಿ ಮೋದಿ ಅವರು ಇಂದು ತಮ್ಮ 129ನೇ ಮನ್ ಕಿ ಬಾತ್ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. 2025ರಲ್ಲಿ ಭಾರತದ…
ಕಾರವಾರ: ದೇಶದ ಪ್ರಥಮ ಪ್ರಜೆಯಾಗಿರುವ ಸೇನಾ ಪಡೆಗಳ ಮಹಾದಂಡ ನಾಯಕಿ ರಾಷ್ಟ್ರಪತಿ ದ್ರೌಪದ ಮುರ್ಮು ಅವರು ಇಂದು ಜಲಾಂತರಗಾಮಿ ನೌಕೆಯಲ್ಲಿ…
ಮೈಸೂರು: ಅಯ್ಯಪ್ಪ ಸ್ವಾಮಿ ದೇವಸ್ಥಾನ ಪಕ್ಕದ ಕೇರಳ ರಾಜ್ಯದಲ್ಲಿ ಇದ್ದರೂ ಅಯ್ಯಪ್ಪನಿಗೆ ಹೆಚ್ಚಿನ ಭಕ್ತರು ಇರುವುದು ನಮ್ಮ ಕರ್ನಾಟಕದಲ್ಲಿಯೇ ಪ್ರತಿ…
ಚಾಮರಾಜನಗರ: ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ಹಲವು ಗ್ರಾಮಗಳಲ್ಲಿ…
ಮೈಸೂರು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ದಲಿತ ಮುಖ್ಯಮಂತ್ರಿ ಕೂಗು ಜೋರಾಗಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಸಿಎಂ ಮಾಡುವಂತೆ…
ಮೈಸೂರು : ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ನಿಷೇಧಿಸಬೇಕೆಂದು ಆಗ್ರಹಿಸಿ ಮೈಸೂರಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.…