ಚಿತ್ರ ಮಂಜರಿ

ಆಲಿಯಾ ಭಟ್-ರಣಬೀರ್ ಕಪೂರ್‌ಗೆ ಕ್ಯೂಟ್ ಆಗಿ ಶುಭಕೋರಿದ ಅಮುಲ್ ಇಂಡಿಯಾ

ಬೆಂಗಳೂರು : ಬಾಲಿವುಡ್‌ ನ ಖ್ಯಾತ ನಟಿ ಆಲಿಯಾ ಭಟ್  ಅವರು ನೆನ್ನೆ ದಿನ ಹೆಣ್ಣು ಮಗುವಿಗೆ ಜನ್ಮ ನೀಡಿ ದ್ದು ಈ ಸಂಬಂಧ ಅಮುಲ್ ಇಂಡಿಯಾ ವಿಶೇಷ ಕ್ಯಾರಿಕೇಚರ್ ಪೋಸ್ಟ್ ಮೂಲಕ ಶುಭಹಾರೈಸಿದೆ.

 

ರಣಬೀರ್–ಆಲಿಯಾ ದಂಪತಿಯ ಮಗುವನ್ನು ಬಾಲಿವುಡ್ ಮಂದಿ ಸಂಭ್ರಮದಿಂದ ಬರಮಾಡಿಕೊಂಡಿದ್ದು, ತಾರೆಯರ ಆಪ್ತರು, ಅಭಿಮಾನಿಗಳು ಸಾಮಾಜಿಕ ತಾಣಗಳ ಮೂಲಕ ಶುಭಹಾರೈಸುತ್ತಿದ್ದಾರೆ. ಆಲಿಯಾ ಭಟ್ ಅವರು ಕೂಡ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್ ಮೂಲಕ  ಈ ಸಂತಸವನ್ನು ಹಂಚಿಕೊಂಡಿದ್ದರು.
ಇದೀಗ ಅಮುಲ್ ಇಂಡಿಯಾ ವಿಶೇಷ ಕ್ಯಾರಿಕೇಚರ್ ಪೋಸ್ಟ್ ಮೂಲಕ ಶುಭಹಾರೈಸುವ ಮೂಲಕ ಸಾಮಾಜಿಕ ತಾಣ ಖಾತೆಯಲ್ಲಿ ಅಮುಲ್ ಇಂಡಿಯಾ ಕ್ಯಾರಿಕೇಚರ್ ಪ್ರಕಟಿಸಿದೆ.

andolanait

Recent Posts

ಹಿರಿಯೂರಿನಲ್ಲಿ ₹2,328 ಕೋಟಿ ಕಾಮಗಾರಿಗಳಿಗೆ ಶಂಕುಸ್ಥಾಪನೆ | ‘ನುಡಿದಂತೆ ನಡೆಯುತ್ತೇನೆ’ ಎಂದ ಡಿಕೆಶಿ

ಚಿತ್ರದುರ್ಗ:  ‘ನಾನು ಬರೀ ಖಾಲಿ ಮಾತನಾಡುವ ಗಿರಾಕಿ ಅಲ್ಲ. ರಾಜ್ಯದ ಪ್ರಜಾ ಸೇವಕನಾಗಿ ನುಡಿದಂತೆ ನಡೆಯುತ್ತೇನೆ’ ಎಂದು ಮುಖ್ಯಮಂತ್ರಿ ಡಿ.ಕೆ.…

5 hours ago

ಪರಿಷತ್ ಚುನಾವಣೆ ಸೋಲು | ‘ನನ್ನನ್ನೂ ಸೇರಿ 26 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಬೇಕು’ ಎಂದ ಕೆ.ಎನ್. ರಾಜಣ್ಣ

ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅನುಭವಿಸಿದ ಸೋಲಿಗೆ ನೈತಿಕ ಹೊಣೆ ಹೊತ್ತು, ತಮ್ಮನ್ನೂ ಸೇರಿ 26 ಕಾಂಗ್ರೆಸ್ ಶಾಸಕರು ಶಾಸಕ…

6 hours ago

ಗುಂಡ್ಲುಪೇಟೆ: ಗರ್ಭಿಣಿ ಆನೆಯ ಮೃತದೇಹ ಪತ್ತೆ

ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ ವ್ಯಾಪ್ತಿಯಲ್ಲಿ ಸುಮಾರು 35 ವರ್ಷ ವಯಸ್ಸಿನ…

7 hours ago

ಮುರುಸು ಚಂಡಮಾರುತ ಎಫೆಕ್ಟ್:‌ ರಾಜ್ಯದಲ್ಲಿ ನಾಲ್ಕು ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು:  ಬಂಗಾಳ ಉಪಸಾಗರದಲ್ಲಿ ರೂಪುಗೊಂಡಿರುವ ‘ಮುರಸು’ ಚಂಡಮಾರುತದ ಪರಿಣಾಮ ಕರ್ನಾಟಕದಲ್ಲೂ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ರಾಜ್ಯದ…

8 hours ago

ಸ್ಕೂಟರ್‌ಗೆ ಸಾರಿಗೆ ಬಸ್ ಡಿಕ್ಕಿ, ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವು

ಮೈಸೂರು: ಅರಮನೆ ಸಮೀಪದ ಚಾಮರಾಜ ವೃತ್ತದ ಬಳಿ ಸ್ಕೂಟರ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 17 ವರ್ಷದ ವಿದ್ಯಾರ್ಥಿನಿ…

10 hours ago

ಕೆ.ಆರ್.ನಗರದಲ್ಲಿ ತಾಯಿ–ನವಜಾತ ಶಿಶು ಸಾವು, ವೈದ್ಯರ ನಿರ್ಲಕ್ಷ್ಯವೆಂದು ಆರೋಪಿಸಿ ಪ್ರತಿಭಟನೆ

ಕೆ.ಆರ್.ನಗರ: ಇಲ್ಲಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆಗೆ ದಾಖಲಾಗಿದ್ದ 25 ವರ್ಷದ ಸುಶ್ಮಿತಾ ಹಾಗೂ ಅವರ ನವಜಾತ ಶಿಶು…

10 hours ago