ನಿಮಾರಂಗದಲ್ಲಿ ಸ್ಟಾರ್ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ರಾಮ್ ಗೋಪಾಲ್ ವರ್ಮಾ (Ram Gopal Varma) ಅವರು ಸಿನಿಮಾಗಿಂತ ವಿವಾದದ ಮೂಲಕನೇ ಅತೀ ಹೆಚ್ಚು ಹೈಲೈಟ್ ಆಗಿದ್ದಾರೆ.
ಸಂದರ್ಶನವೊಂದರಲ್ಲಿ ಆರ್‌ಜಿವಿ ಮತ್ತು ಅಶು ರೆಡ್ಡಿ ಭಾಗಿಯಾಗಿದ್ದರು. ಸಂದರ್ಶನದ ಬಳಿಕ ಅಶು ರೆಡ್ಡಿ ಅವರ ಕಾಲ ಬುಡದಲ್ಲಿ ಆರ್‌ಜಿವಿ ಕುಳಿತು ಆಕೆಯನ್ನ ಗುರಾಯಿಸುತ್ತಿರುವ ಫೋಟೋವನ್ನ ಆರ್‌ಜಿವಿ ಶೇರ್ ಮಾಡಿದ್ದು, ಫೋಟೋಗೆ ಭಾರಿ ಕಾಮೆಂಟ್ ಹರಿದು ಬರುತ್ತಿದೆ.
ಅಶು ರೆಡ್ಡಿ ಸೋಫಾದ ಮೇಲೆ ಕುಳಿತಿದ್ದಾರೆ. ಅವರ ಹಿಡಿದು ಕುಳಿತಿರುವ ಆರ್‌ಜಿವಿ, ನಾನೇ ತುಂಬಾ ಡೇಂಜರಸ್ ಆದರೆ ಅಶು ರೆಡ್ಡಿ ನನಗಿಂತ ಡಬಲ್ ಡೇಂಜರಸ್ ಎಂದು ಆರ್‌ಜಿವಿ ಫೋಟೋ ಜತೆ ಪೋಸ್ಟ್ ಮಾಡಿದ್ದಾರೆ. ಒಟ್ನಲ್ಲಿ ಈ ಪೋಸ್ಟ್ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡ್ತಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…