ಮುಂಬೈ: ಭಾರತೀಯ ಚಿತ್ರರಂಗದ ದಿಗ್ಗಜ ನಟರಾದ ಅಮಿತಾಬ್ ಬಚ್ಚನ್ ಮತ್ತು ರಜನೀಕಾಂತ್ ಬರೋಬ್ಬರಿ 32 ವರ್ಷಗಳ ಬಳಿಕ ಸಿನೆಮಾವೊಂದಕ್ಕೆ ಜೊತೆಯಾಗಲಿದ್ದಾರೆ. ಒಂದು ಕಾಲದಲ್ಲಿ ʻಹಮ್ʼ, ʻಅಂಧಾ ಕಾನೂನ್ʼ, ʻಗೆರಾಫ್ತಾರ್ʼ ಮೊದಲಾದ ಹಿಟ್ ಸಿನೆಮಾಗಳಲ್ಲಿ ಜೊತೆಯಾಗಿ ನಟಿಸಿದ್ದ ಈ ಜೋಡಿ ಮತ್ತೊಮ್ಮೆ ಒಂದಾಗಲಿದ್ದಾರೆ.
ಬಹುನಿರೀಕ್ಷಿತ ʻಜೈಲರ್ʼ ಸಿನೆಮಾ ಸೆಟ್ಟೇರಲು ರೆಡಿಯಾಗಿದ್ದು, ಈ ಹೊತ್ತಲ್ಲೇ ಸಿನಿಪ್ರಿಯರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ʻತಲೈವಾರ್ 170ʼ ಎಂಬ ಸಿನೆಮಾದಲ್ಲಿ ರಜನಿ-ಅಮಿತಾಬ್ ಜೋಡಿ ಜೊತೆಯಾಗಿ ನಟಿಸಲಿದ್ದು, ಈ ಸಿನೆಮಾವನ್ನು ʻಜೈ ಭೀಮ್ʼ ಖ್ಯಾತಿಯ ಟಿ.ಜೆ ಜ್ಞಾನವೇಲ್ ಅವರು ನಿರ್ದೇಶಿಸಲಿದ್ದಾರೆ.
ಇದು ರಜನಿಕಾಂತ್ ಅಭಿನಯದ 170ನೇ ಸಿನಿಮಾ ಆಗಿರುವ ಕಾರಣ ಇದಕ್ಕೆ ʻತಲೈವಾರ್ 170ʼ ಎಂದು ಹೆಸರಿಡಲಾಗಿದೆ.
ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…
ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…
‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…
ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…