ಬೆಂಗಳೂರು: ನಟ ಧ್ರುವ ಸರ್ಜಾ ನಾಯಕರಾಗಿದ್ದ ‘ಪೊಗರು’ ಸಿನಿಮಾದಲ್ಲಿ ನಟಿಸಿದ್ದ, ಬಾಡಿ ಬಿಲ್ಡಿಂಗ್ನಲ್ಲಿ ವಿಶ್ವ ವಿಖ್ಯಾತಿ ಪಡೆದಿದ್ದ ಜೋ ಲಿಂಡ್ಕರ್ ನಿಧನರಾಗಿದ್ದಾರೆ.
ಫಿಟ್ನೆಸ್ ಬಗ್ಗೆ ಕಾಳಜಿ ಹೊಂದಿದ್ದ, ಅಂತರರಾಷ್ಟ್ರೀಯ ಮಟ್ಟದಲ್ಲಿ ಬಾಡಿ ಬಿಲ್ಡರ್ ಆಗಿ ಗುರುತಿಸಿಕೊಂಡಿದ್ದ ಜೋ ಲಿಂಡ್ಕರ್ ಕಿರಿಯ ವಯಸ್ಸಿನಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ 30 ವರ್ಷ ವಯಸ್ಸಾಗಿತ್ತು.
ಜೋ ಲಿಂಡರ್ ನಿಧನಕ್ಕೆ ಧ್ರುವ ಸರ್ಜಾ ಸಂತಾಪ ಸೂಚಿಸಿದ್ದಾರೆ. ‘ಪೊಗರು’ ಚಿತ್ರದ ಕ್ರೈಮ್ಯಾಕ್ಸ್ ದೃಶ್ಯದಲ್ಲಿ ಜೋ ಲಿಂಡ್ಕರ್ ಕಾಣಿಸಿಕೊಂಡಿದ್ದರು. ಇದರಲ್ಲಿ ಧ್ರುವ ಸರ್ಜಾ ಹಾಗೂ ಜೋ ಲಿಂಡ್ಕರ್ ಫೈಟ್ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರು. ಲಿಂಡ್ಕ ನಿಧನದ ಬಗ್ಗೆ ದಿಗ್ಧಮೆ ವ್ಯಕ್ತಪಡಿಸಿ ಧ್ರುವ ಸರ್ಜಾ ಸಂತಾಪ ಸೂಚಿಸಿದ್ದಾರೆ. ಲಿಂಡ್ನರ್ ನಿಧನದ ಬಗ್ಗೆ ಗೆಳತಿ ನಿಚಾ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಏಕಾಏಕಿ ರಕ್ತನಾಳಗಳ ಸಮಸ್ಯೆಯಿಂದಾಗಿ ಲಿಂಡರ್ ನಿಧನರಾದರು ಎಂದು ಹೇಳಿದ್ದಾರೆ.
ಲಿಂಡ್ಕರ್ ಅವರು ಜರ್ಮನ್ ಮೂಲದವರು, ಸದ್ಯ ಅವರು ಗೆಳತಿ ವಿಚಾ ಜೊತೆಯಲ್ಲಿ ಥೈಲ್ಯಾಂಡ್ನಲ್ಲಿ ವಾಸ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಕೋರಿ ನ್ಯಾಯಾಲಯಕ್ಕೆ ಹೊಸ…
ಕೆ.ಆರ್.ನಗರ: ಕಳೆದೊಂದು ತಿಂಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಗಂಡು ಚಿರತೆ ಕೊನೆಗೂ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ಕೆ.ಆರ್.ನಗರ ತಾಲೂಕಿನ ಹೆಬ್ಬಾಳು…
ಬೆಂಗಳೂರು: ‘ಡಿಕೆ ಶಿವಕುಮಾರ್ ಅವರದ್ದು ಬಂಡೆ ಹೃದಯವಲ್ಲ, ಹೂವಿನ ಹೃದಯ. ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುತ್ತಾರೆ’ ಎಂದು ಕೇಂದ್ರ ಸಚಿವ…
ನವದೆಹಲಿ: ನೀವು ಖರೀದಿಸುವ ಬಾಟಲಿ ನೀರಿನ ಗುಣಮಟ್ಟ ಹೇಗಿದೆ? ಬಿಸ್ಲೆರಿ ನೀರಿನ ವಿವಾದದ ಬೆನ್ನಲ್ಲೇ, ವಿವಿಧ ಬ್ರ್ಯಾಂಡ್ಗಳ ಪ್ಯಾಕೇಜ್ಡ್ ಕುಡಿಯುವ…
ಬೆಂಗಳೂರು: ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಹೋರಾಟ ಏಳನೇ ದಿನಕ್ಕೆ ಕಾಲಿಟ್ಟಿದೆ.…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ ವಲಯದಲ್ಲಿ ಗಂಡಾನೆಯ ಕಳೇಬರ ಪತ್ತೆಯಾಗಿದೆ. ಕುಂದುಕೆರೆ ಗಸ್ತಿನ ಬೂದಿಕಟ್ಟೆ ಅರಣ್ಯ ಪ್ರದೇಶದಲ್ಲಿ…