ಚಿತ್ರ ಮಂಜರಿ

ರಣಬೇಟೆಗಾರನ ರಕ್ತಸಿಕ್ತ ಅಧ್ಯಾಯಕ್ಕೆ ಕ್ರಿಸ್‌ಮಸ್‌ ಹಬ್ಬದಂದು ಮುನ್ನುಡಿ ಬರೆಯಲಿದೆ ʼವೇದʼ

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅಭಿನಯದ 125 ನೇ ಸಿನಿಮಾ ಬರುವ ಕ್ರಿಸ್ಮಸ್‌ ಹಬ್ಬದಂದು ತೆರೆಯಲ್ಲಿ ಕಾಣಿಸಿಕೊಳ್ಳಲಿದೆ.


ಈ ಮೂಲಕ ಮತ್ತೊಂದು ಪೋಸ್ಟರ್‌ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ.
ಈ ಚಿತ್ರಕ್ಕೆ ಹರ್ಷ ಡೈರೆಕ್ಟರ್. ಶಿವಣ್ಣ-ಹರ್ಷ ಕಾಂಬಿನೇಷನ್‍ನ ಭಜರಂಗಿ, ಭಜರಂಗಿ 2, ವಜ್ರಕಾಯ ಹಿಟ್ ಆಗಿದ್ದು ವೇದ ಚಿತ್ರದ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.  ವಿಶೇಷ ಅಂದ್ರೆ, ಶಿವರಾಜ್ ಕುಮಾರ್ ರವರ ಹೋಮ್ ಬ್ಯಾನರ್ ‘ಗೀತಾ ಪಿಕ್ಚರ್ಸ್’ನಲ್ಲಿ ತಯಾರಾಗುತ್ತಿರುವ ಮೊಟ್ಟ ಮೊದಲ ಸಿನಿಮಾ ‘ವೇದ’. ಈ ಮೂಲಕ ಶಿವಣ್ಣ ಪತ್ನಿ ಗೀತಾ ಶಿವರಾಜ್ ಕುಮಾರ್ ನಿರ್ಮಾಪಕಿಯಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.
ಚಿತ್ರದಲ್ಲಿ ನಟ ಅರುಣ್ ಸಾಗರ್ ಪುತ್ರಿ ಆದಿತಿ ಸಾಗರ್ ನಟಿಯಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ರ್ಯಾಂಬೋ 2 ಚಿತ್ರದಲ್ಲಿ ಧಮ್ ಮಾರೋ ಧಮ್ ಹಾಡಿನಲ್ಲಿ ಗಾಯಕಿಯಾಗಿ ಎಂಟ್ರಿ ಕೊಟ್ಟಿದ್ದ ಆದಿತಿ ಸಾಗರ್, ಫ್ರೆಂಚ್ ಬಿರಿಯಾನಿಯಲ್ಲಿ ಸಾವಧಾನ ಬೆಂಗಳೂರು ಹಾಡು ಹಾಡಿದ್ದರು. ಈಗ ನಟಿಯಾಗಿ ವೇದ ಚಿತ್ರಕ್ಕೆ ಬಂದಿದ್ದಾರೆ.

andolanait

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

9 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

10 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

10 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

11 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

11 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

15 hours ago