ಬೆಂಗಳೂರು : ಕನ್ನಡ ಚಿತ್ರರಂಗದ ಹ್ಯಾಸ ನಟ ಗಂಡಸಿ ನಾಗರಾಜ್ ಅವರು ತೀರ್ವ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಹಾಸ್ಯ ನಟ ಗಂಡಸಿ ನಾಗರಾಜ್ ಅವರು, ಸರ್ವರ್ ಸೋಮಣ್ಣ, ಸೂಪರ್ ನನ್ ಮಗ, ಬಂಡ ನನ್ನ ಗಂಡ, ಗುಂಡನ ಮದುವೆ, ರಾಯರ ಮಗ, ಹಬ್ಬ, ಶ್ರೀ ಮಂಜುನಾಥ, ರಾಜಾಹುಲಿ, ಪರ್ವ, ಮಾತಾಡು ಮಾತಾಡ್ ಮಲ್ಲಿಗೆ, ಕೋಟಿಗೊಬ್ಬ-3 ಚಿತ್ರಗಳಲ್ಲಿ ನಟಿಸಿದ್ದರು. ಹಾಗೆಯೇ, ನವರಸ ನಾಯಕ ಜಗ್ಗೇಶ್ ಅವರ ಆಪ್ತ ವಸ್ತ್ರಾಲಂಕಾರ ಮಾಡುತ್ತಿದ್ದರು.