ಬೆಂಗಳೂರು : ನಟ ರಿಷಬ್ ಶೆಟ್ಟಿ ಅವರು ಚಿತ್ರೋದ್ಯಮದ ಅತ್ಯುನ್ನತ ಪ್ರಶಸ್ತಿಗೆ ಭಾಜನರಾಗಿದ್ದಾರೆ. ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಗೆ ರಿಷಬ್ ಶೆಟ್ಟಿ ಭಾಜನರಾಗಿದ್ದಾರೆ.
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ `ಕಾಂತಾರ’ ಸಿನಿಮಾ ಸೂಪರ್ ಸಕ್ಸಸ್ ಕಂಡಿದೆ. ದೇಶಾದ್ಯಂತ ಕೋಟಿ ಕೋಟಿ ಕಲೆಕ್ಷನ್ ಹೊಸ ದಾಖಲೆಯನ್ನೇ ಬರೆದಿದೆ. ಹೀಗಿರುವಾಗ ನಟ ಕಮ್ ನಿರ್ದೇಶಕ ರಿಷಬ್ ಶೆಟ್ಟಿ ಅವರು ಇದೀಗ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಯನ್ನ ತಮ್ಮದಾಗಿಸಿಕೊಂಡಿದ್ದಾರೆ.
ಅತ್ಯಂತ ಭರವಸೆಯ ನಟ ವಿಭಾಗದಲ್ಲಿ ರಿಷಬ್‌ಗೆ ಈ ಪ್ರಶಸ್ತಿ ಲಭ್ಯವಾಗಿದೆ. ಫೆ.20ರಂದು ಮುಂಬೈನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರಕಟವಾಗಿದ್ದು, ಕಾಂತಾರ ಚಿತ್ರದ ಮೂಲಕ ವಿಶ್ವದೆಲ್ಲೆಡೆ ಮನ್ನಣೆ ಪಡೆದ ರಿಷಬ್ ಶೆಟ್ಟಿ ಅವರಿಗೆ ತಾಜ್ ಲ್ಯಾಂಡ್ ಎಂಡ್ ಹೋಟೆಲ್‌ನಲ್ಲಿ ಪ್ರಶಸ್ತಿಯನ್ನ ಸ್ವೀಕರಿಸಲಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…
ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…
ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…
ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…