ಬೆಂಗಳೂರು : ಕನ್ನಡ ಚಿತ್ರರಂಗದ ನಟ ದ್ರುವ ಸರ್ಜಾ ಅವರ ಪತ್ನಿ ಪ್ರೇರಣಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಬೆಂಗಳೂರಿನ ಬನಶಂಕರಿಯ ಅಕ್ಷ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿತು ತಾಯಿ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.
ಈ ಶುಭ ಸುದ್ದಿಯನ್ನು ಧ್ರುವ ಸರ್ಜಾ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.
ಪ್ರೇರಣ ಹಾಗೂ ಧ್ರುವ ಸರ್ಜಾ ಪರಸ್ಪರ ಪ್ರೀತಿಸಿ 2019ರ ನವೆಂಬರ್ ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು…
ಬೆಂಗಳೂರು: ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ…
ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ಆರೋಪಿಗಳ ಜೊತೆಗೆ ಸೋನಿಯಾ ಗಾಂಧಿ ನಂಟಿದೆ ಎಂದು ಸಿಎಂ ಪಿಣರಾಯಿ ವಿಜಯನ್…
ಸ್ಯಾಂಡಲ್‌ವುಡ್‌ನಲ್ಲಿ ಇಂದು ಕ್ರಿಸ್‌ಮಸ್ ಹಬ್ಬದ ಸಡಗರದ ನಡುವೆ ಎರಡು ಬಹುನಿರೀಕ್ಷಿತ ಸಿನಿಮಾಗಳು ಅಬ್ಬರದಿಂದ ತೆರೆಗೆ ಬಂದಿವೆ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್,…
ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.…
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ…