ಚಿತ್ರ ಮಂಜರಿ

ಕಾಂತಾರ ಸಿನಿಮಾದ ಸಾಧನೆ ಗೆ ಶರಣು : ಯೋಗರಾಜ್‌ ಭಟ್‌

ಬೆಂಗಳೂರು ; ಕೆಜಿಎಫ್’ ನಿರ್ಮಾಣ ಮಾಡಿದ್ದ ಹೊಂಬಾಳೆ ಫಿಲ್ಮ್ಸ್ ಈಗ ‘ಕಾಂತಾರ’ ಮೂಲಕ ಮತ್ತೊಂದು ದಾಖಲೆ ಬರೆಯುತ್ತಿದೆ. ಈಗಾಗಲೇ ‘ಕಾಂತಾರ’ ಸಿನಿಮಾವನ್ನು ಕನ್ನಡದ ಜೊತೆಗೆ ಹಿಂದಿ, ತೆಲುಗು, ತಮಿಳು ಭಾಷೆಗೂ ಡಬ್ ಮಾಡಿ ರಿಲೀಸ್ ಮಾಡಲಾಗಿದೆ. ಇದೀಗ ಕನ್ನಡದ ಜನಪ್ರಿಯ ನಿರ್ದೇಶಕ ಯೋಗರಾಜ್ ಭಟ್ ಚಿತ್ರವನ್ನು ನೋಡಿ ಹೊಗಳಿದ್ದಾರೆ.

ನಿರ್ದೇಶಕ ರಿಷಬ್ ಶೆಟ್ಟಿ ‘ಕಾಂತಾರ’ ಮೂಲಕ ಹೊಸದೊಂದು ದಾಖಲೆ ಬರೆಯುತ್ತಿದ್ದಾರೆ. ‘ಕಾಂತಾರ’ ಸಿನಿಮಾದಿಂದ ನಟನಾಗಿ, ನಿರ್ದೇಶಕನಾಗಿ ದೊಡ್ಡ ಬ್ರೇಕ್ ಪಡೆದುಕೊಂಡಿದ್ದಾರೆ. ಬಾಕ್ಸ್ ಆಫೀಸ್‌ ಕಲೆಕ್ಷನ್‌ ಅಂತೂ ಸದ್ಯಕ್ಕೆ ತಗ್ಗುವ ಲಕ್ಷಣಗಳಿಲ್ಲ. ದಿನದಿಂದ ಕಲೆಕ್ಷನ್‌ನಲ್ಲಿ ಏರಿಕೆಯೇ ಕಂಡುಬರುತ್ತಿದೆ. ಈ ನಡುವೆ ಸಿನಿಮಾಗಳನ್ನು ಮೆಚ್ಚಿಕೊಳ್ಳುತ್ತಿರುವ ಸೆಲೆಬ್ರಿಟಿಗಳ ಸಂಖ್ಯೆಯೂ ಹೆಚ್ಚುತ್ತಿದೆ. ಕನ್ನಡದ ಜನಪ್ರಿಯ ನಿರ್ದೇಶಕ ಯೋಗರಾಜ್ ಭಟ್ ಅವರು ಕೂಡ ‘ಕಾಂತಾರ’ಗೆ ಮನತುಂಬಿ ಹಾರೈಸಿದ್ದಾರೆ. ‘ನಾಡು ತಿರುಗಿ ನೋಡುವಂತೆ ಮಾಡಿದ ‘ಕಾಂತಾರ’ ಸಾಧನೆಗೆ ಶರಣು ಶರಣಾರ್ಥಿ’ ಎಂದು ಯೋಗರಾಜ್ ಭಟ್ ಹೇಳಿದ್ದಾರೆ

andolana

Recent Posts

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

3 hours ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

3 hours ago

ಓದುಗರ ಪತ್ರ: ಆಕಾಶದಲ್ಲಿ ಶೌರ‍್ಯಪ್ರದರ್ಶನಕ್ಕೊಂದು ಸಲಾಂ

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…

3 hours ago

ಬ್ರೇಕ್ ಕಿತ್ತ ಬಸ್ಸಿನಲ್ಲಿ ಇಳಿಜಾರಿನಲ್ಲಿ ಸಾಗುತ್ತಿದ್ದೇವೆ…

ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು  ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…

3 hours ago

ಜಗದ ಸೌಹಾರ್ದ ನದಿ ಗಾಂಧಿ

ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…

4 hours ago