ಇಂಡಿಯಾ ವರ್ಸಸ್ ನ್ಯೂಜಿಲ್ಯಾಂಡ್ ನಡುವಿನ ವರ್ಲ್ಡ್ ಕಪ್ ಸೆಮಿ ಫೈನಲ್ ಪಂದ್ಯದ ವೇಳೆ ವಿರಾಟ್ ಕೋಹ್ಲಿ ಪತ್ನಿ ಅನುಷ್ಕಾ ಶರ್ಮಾ ಧರಿಸಿದ್ದ ಬಟ್ಟೆಯ ಬೆಲೆ ಇದೀಗ ಭಾರೀ ಸದ್ದು ಮಾಡುತ್ತಿದೆ.
ಮುಂಬೈನ ವಾಖೆಡೆ ಕ್ರೀಡಾಂಗಣದಲ್ಲಿ ನಡೆದ ಸೆಮಿ ಫೈನಲ್ ಪಂದ್ಯ ನೋಡಲು ಬಂದಿದ್ದ ನಟಿ ಅನುಷ್ಕಾ ಶರ್ಮಾ ತಮ್ಮ ಪತಿಗೆ ಹುರಿದುಂಬಿಸುವ ಸಲುವಾಗಿ ಫ್ಲೈಯಿಂಗ್ ಕಿಸ್ ಕೊಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಟೀಮ್ ಇಂಡಿಯಾದ ದೀಪಾವಳಿ ಆಚರಣೆಯ ವೇಳೆ ಈ ವಿಡಿಯೋ ಕಂಡುಬಂದಿದ್ದು, ಭಾರೀ ವೈರಲ್ ಆಗಿದೆ. ವೈರಲ್ ವೀಡಿಯೋದಲ್ಲಿ ಅನುಷ್ಕಾ ಫ್ಲವರ್ ಡಿಜೈನ್ ಇರುವ ಹಳದಿ ಹಾಗೂ ಬಿಳಿ ಬಣ್ಣದ ಶರ್ಟ್ ಹಾಗೂ ಶಾರ್ಟ್ಸ್ ಧರಿಸಿ ಫ್ರೀ ಹೇರ್ ಬಿಟ್ಟು ಕಪ್ಪು ಬಣ್ಣದ ರೌಂಡ್ ಸನ್ ಗ್ಲಾಸ್ ಧರಿಸಿ ಸಿಂಪಲ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದರು. ಅವರ ಸಿಂಪಲ್ ಲುಕ್ ಹಾಗೂ ಫ್ಯಾಷನ್ ಸೆನ್ಸ್ ಜನರ ಗಮನ ಸೆಳೆದಿತ್ತು. ಇದೀಗ ಅವರು ಧರಿಸಿದ್ದ ಸಿಂಪಲ್ ಡ್ರೆಸ್ ನ ಬೆಲೆ ಕೆಳಿ ಜನ ಹುಬ್ಬೇರಿಸಿದ್ದಾರೆ. ಅನುಷ್ಕಾ ಶರ್ಮಾ ಅವರು ಧರಿಸಿದ್ದ ಡ್ರೆಸ್ ನ ಬೆಲೆ ಬರೋಬ್ಬರಿ 19,500 ರೂ.
ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇತ್ತೀಚೆಗೆ ನಟಿ ತಮ್ಮ ಬೇಬಿ ಬಂಪ್ ಕಾಣಬಾರದೆಂದು ಫ್ರೀ ಸೈಜ್ ಡ್ರೆಸ್ ಗಳನ್ನು ಧರಿಸುತ್ತಿದ್ದಾರೆ.ಇಂಡಿಯಾ ವರ್ಸಸ್ ನ್ಯೂಜಿಲ್ಯಾಂಡ್ ಪಂದ್ಯದಲ್ಲಿ ಪತಿಯನ್ನು ಚಿಯರಪ್ ಮಾಡುವ ವೇಳೆ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದರು.ಆ ವೇಳೆಯೂ ಕೂಡ ಅನುಷ್ಕಾ ಅವರು ಇದೇ ರೀತಿ ಸೈಜ್ ಡ್ರೆಸ್ ದರಿಸಿದ್ದರು. ಇದರ ಬೇಲೆ ಅಭಿಮಾನಿಗಳ ಹುಬ್ಬೇರಿಸುವಂತೆ ಮಾಡಿದೆ.
ಮೈಸೂರಿನ ಕುವೆಂಪುನಗರ ಮಾರ್ಗದಲ್ಲಿ ಸಂಚರಿಸುವ ನಗರ ಸಾರಿಗೆಯ ಕೆಲವು ಬಸ್ಸುಗಳಿಂದ ವಿಪರೀತವಾಗಿ ಕಪ್ಪು ಹೊಗೆ ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯದ…
ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ…
ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…
ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ…
ನವೀನ್ ಡಿಸೋಜ ಗಮನ ಸೆಳೆಯಲಿದೆ ೧೮ ಅಡಿ ಎತ್ತರದ ಶ್ರೀ ಭಗಂಡೇಶ್ವರ ದೇವಸ್ಥಾನ ಕಲಾಕೃತಿ; ಹಲವು ವಿಭಿನ್ನತೆಯೊಂದಿಗೆ ಆಯೋಜನೆ ಮಡಿಕೇರಿ:…