ಚಿತ್ರ ಮಂಜರಿ

ಡಾ. ರಾಜ್‌ ಅಭಿನಯದ ‘ಸಾಕ್ಷಾತ್ಕಾರ’ ಸಿನಿಮಾದಲ್ಲಿ ನಟಿಸಿದ್ದ ಜಮುನಾ ಇನ್ನಿಲ್ಲ

ಬೆಂಗಳೂರು : ವರನಟ ಡಾ. ರಾಜ್​ಕುಮಾರ್ ನಟನೆಯ ‘ಸಾಕ್ಷಾತ್ಕಾರ’ ಸಿನಿಮಾ 1971ರಲ್ಲಿ ರಿಲೀಸ್ ಆಯಿತು. ಈ ಚಿತ್ರದಲ್ಲಿ ನಟಿಸಿದ್ದ ನಟಿ ಜಮುನಾ ಅವರು ಇಂದು ನಿಧನರಾಗಿದ್ದಾರೆ.

ಹೈದರಾಬಾದ್​ನಲ್ಲಿ ವಾಸವಾಗಿದ್ದ ಅವರು ಇಂದು ಬೆಳಿಗ್ಗೆ  ನಿಧನರಾಗಿದ್ದಾರೆ. ಅವರು ತೆಲುಗು, ತಮಿಳು ಜತೆ ಕನ್ನಡ ಚಿತ್ರರಂಗದಲ್ಲೂ ಆ್ಯಕ್ಟಿವ್ ಆಗಿದ್ದರು. ರಾಜ್​ಕುಮಾರ್ ನಟನೆಯ ‘ಸಾಕ್ಷಾತ್ಕಾರ’ ಸಿನಿಮಾ 1971ರಲ್ಲಿ ರಿಲೀಸ್ ಆಯಿತು. ಈ ಚಿತ್ರದಲ್ಲಿ ಅವರು ನಟಿಸಿದ್ದರು. ಕನ್ನಡದಲ್ಲಿ 8 ಚಿತ್ರಗಳಲ್ಲಿ ಜಮುನಾ ಬಣ್ಣ ಹಚ್ಚಿದ್ದರು. 1991ರ ‘ಪೊಲೀಸ್ ಮತ್ತು ದಾದಾ’ ಅವರು ಕನ್ನಡದಲ್ಲಿ ನಟಿಸಿದ ಕೊನೆಯ ಸಿನಿಮಾ.

andolanait

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

15 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago