ಚಿತ್ರ ಮಂಜರಿ

ʼಗಂಧದ ಗುಡಿʼ : 1 ಮಿಲಿಯನ್‌ ದಾಟಿದ ಟ್ರೈಲರ್‌ ವೀಕ್ಷಣೆ

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ಅಭಿನಯದ ಕೊನೆಯ ಚಿತ್ರ ಗಂಧದ ಗುಡಿ ಸಿನಿಮಾದ ಟೃೈಲರ್‌ ಇಂದು ಬೆಳಿಗ್ಗೆ ಬಿಡುಗಡೆಯಾಗಿದ್ದು,

ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ 1,840,441 ವೀಕ್ಷಣೆಗಳನ್ನು ಹಾಗೂ 326 ಸಾವಿರ ಲೈಕ್‌ ಗಳನ್ನು ಪಡೆದುಕೊಳ್ಳುವ ಮೂಲಕ ಅಭಿಮಾನಿಗಳಲ್ಲಿ  ದೊಡ್ಡಪರದೆಯಲ್ಲಿ ಕಾಣಿಸಿಕೊಳ್ಳುವ ಮೊದಲೇ ಸಾಕಷ್ಟು ಮೆಚ್ಚುಗೆಯನ್ನು ಪಡೆದುಕೊಂಡಿದೆ.
ಜೆ.ಎಸ್​ ಅಮೋಘವರ್ಷ ಆ್ಯಕ್ಷನ್​ ಕಟ್ ಹೇಳುವ ಜೊತೆಗೆ ನಟನೆ ಕೂಡ ಮಾಡಿದ್ದಾರೆ. ಪ್ರತೀಕ್​ ಶೆಟ್ಟಿ ಕ್ಯಾಮರಾ ಕೈಚಳಕಕ್ಕೆ ಸಿನಿಪ್ರಿಯರು ಮನಸೋತಿದ್ದಾರೆ. ಬಿ ಅಜನೀಶ್ ಲೋಕನಾಥ್​ ಸಂಗೀತವಿದ್ದು, ಪಿಆರ್​ಕ್ ಪ್ರೊಡಕ್ಷನ್​ ಹೌಸ್​ ಅಡಿ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದೇ 28ರಂದು ಸಿನಿಮಾ ಎಲ್ಲೆಡೆ ತೆರೆಕಾಣಲಿದೆ.

 

 

 

 

1,840,441 views 326 like

andolanait

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

18 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

18 hours ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

18 hours ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

18 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

18 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

18 hours ago