ಚಿತ್ರ ಮಂಜರಿ

ʼಗಂಧದ ಗುಡಿʼಗೆ ಶುಭಕೋರಿದ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ಅವರು ಕೊನೆಯ ಬಾರಿ ನಟಿಸಿರುವ ಚಿತ್ರ ಗಂಧದ ಗುಡಿ ಸಿನಿಮಾದ ಟ್ರೈಲರ್‌ ಇಂದು ಬಿಡುಗಡೆಗೊಂಡಿದೆ.
ಈ ಸಿನಿಮಾಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ತಿಳಿಸಿದ್ದಾರೆ.

ʼಅಪ್ಪು ಪ್ರಪಂಚದಾದ್ಯಂತ ಲಕ್ಷಾಂತರ ಜನರ ಹೃದಯದಲ್ಲಿ ವಾಸಿಸುತ್ತಾನೆ. ಅವರು ತೇಜಸ್ಸಿನ ವ್ಯಕ್ತಿಯಾಗಿದ್ದರು, ಶಕ್ತಿಯಿಂದ ತುಂಬಿದ್ದರು ಮತ್ತು ಅಪ್ರತಿಮ ಪ್ರತಿಭೆಯಿಂದ ಆಶೀರ್ವದಿಸಿದರು. #ಗಂಧದಗುಡಿ ಪ್ರಕೃತಿ ಮಾತೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯ ಮತ್ತು ಪರಿಸರ ಸಂರಕ್ಷಣೆಗೆ ಗೌರವವಾಗಿದೆ. ಈ ಪ್ರಯತ್ನಕ್ಕೆ ನನ್ನ ಶುಭಾಶಯಗಳುʼ ಎಂದು ಟ್ವೀಟ್‌ ಮಾಡುವ ಮೂಲಕ ನರೇಂದ್ರ ಮೋದಿ ಅವರು ಸಿನಿಮಾಗೆ ಶುಭಾಶಯ ತಿಳಿಸಿದ್ದಾರೆ.


ಮುಖ್ಯಮಂತ್ರಿ ಬಸವರಾಜ ಮೊಮ್ಮಾಯಿ ಅವರು ಕೂಡು ಗಂಧದಗುಡಿ ಸಿನಿಮಾಗೆ ಶುಭಕೋರಿದ್ದು,

ಗಂಧದಗುಡಿ ಅಪ್ಪು ಹೃದಯಕ್ಕೆ ಹತ್ತಿರ. ಅಪ್ಪು ನಮ್ಮೆಲ್ಲರ ಹೃದಯಕ್ಕೆ ಹತ್ತಿರ‌. ಗಂಧದಗುಡಿ ಕರ್ನಾಟಕದ ಆಸ್ತಿ, ಅಪ್ಪು ಗಂಧದಗುಡಿಯ ಆಸ್ತಿ.
ಗಂಧದಗುಡಿ ನಮ್ಮನ್ನೆಲ್ಲ ಹೊಸತೊಂದು ಲೋಕಕ್ಕೆ ಕರೆದೊಯ್ಯಲಿದೆ‌ ಎಂಬ ಭರವಸೆ ಟ್ರೇಲರ್‌ನಲ್ಲಿ ಕಾಣುತ್ತದೆ. @Ashwini_PRK ಅವರಿಗೆ ನನ್ನ ಅಭಿನಂದನೆಗಳು. ಎಂದು ಅಭಿನಂದಿಸಿದ್ದಾರೆ.

 

 

 

andolanait

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

5 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

6 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

7 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

7 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

10 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

11 hours ago