ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ನಟನೆಯ ಘೋಸ್ಟ್ ಸಿನಿಮಾ ಇದೇ ನವೆಂಬರ್ 17 ಕ್ಕೆ ಒಟಿಟಿಯಲ್ಲಿ ಬಿಡುಗಡೆಯಾಗುತ್ತಿದೆ.
ಶಿವಣ್ಣ ನಟನೆಯ ಘೋಸ್ಟ್ ಸಿನಿಮಾ ಚಿತ್ರ ಮಂದಿರಗಳಲ್ಲಿ ಬಿಡುಗಡೆಯಾಗುವ ಮುನ್ನವೇ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿತ್ತು. ಜೈಲರ್ ನಲ್ಲಿ ಶಿವಣ್ಣನ ಮಾಸ್ ಲುಕ್ ನೋಡಿದ ಸಿನಿ ಪ್ರಿಯರು ಚಿತ್ರದ ಮೇಲೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಪ್ರೇಕ್ಷಕರು ನೀರಿಕ್ಷೆ ಮಾಡಿದ್ದ ರೀತಿಯಲ್ಲಿ ಘೋಸ್ಟ್ ಕಮಾಲ್ ಮಾಡಲಿಲ್ಲ, ಬಾಕ್ಸ್ ಆಫೀಸ್ ನಲ್ಲಿ ಹೇಳಿಕೊಳ್ಳುವಷ್ಟು ಕಲೆಕ್ಷನ್ ಕೂಡ ಮಾಡಲಿಲ್ಲ. ಈ ನಡುವೆ ಚಿತ್ರತಂಡ ಒಟಿಟಿಯಲ್ಲಿ ಸಿನಿಮಾ ಬಿಡುಗಡೆ ಮಾಡಲು ಸಜ್ಜಾಗಿದೆ. ನವೆಂಬರ್ 17 ಕ್ಕೆ ಜೀ 5 ನಲ್ಲಿ ಘೋಸ್ಟ್ ತೆರೆಕಾಣಲು ಸಿದ್ಧವಾಗಿದೆ.
ಎಂ.ಜಿ ಶ್ರೀನಿವಾಸ್ ನಿರ್ದೇಶನದಲ್ಲಿ ಸುಮಾರು ಹದಿನೈದು ಕೋಟಿ ಬಜೆಟ್ ನಲ್ಲಿ ಕನ್ನಡ,ತೆಲುಗು,ತಮಿಳು,ಮಲಯಾಳಂ ಮತ್ತು ಹಿಂದಿ ಸೇರಿದಂತೆ ಪಂಚ ಭಾಷೆಗಳಲ್ಲಿ ತಯಾರದ ಘೋಸ್ಟ್ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಡಬಲ್ ಆಕ್ಟಿಂಗ್ ಮಾಡಿದ್ದಾರೆ.
ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…
ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…
ಅಕ್ಷತಾ ರಜೆಗೆ ಊರಿಗೆ ಬಂದಿದ್ದೆ. ಒಂದು ಬದಿಯಲ್ಲಿ ಬಂಟಾಜೆ ಕಾಡಿನಲ್ಲಿ ಹುಟ್ಟಿ ಸೀರೆ ನದಿಯನ್ನು ಸೇರುವ ತೊರೆ. ಇನ್ನೊಂದು ಬದಿಯಲ್ಲಿ…
'ಎಲೆ? ಯಾವೂರೆಲೆ ಕಂಡರಿ ಇಲ್ಲಿ. ಅರೆಕಲ್ಲ ಮೇಲೆನೆ ಊಟ. ಪ್ಲಾಸ್ಟಿಕ್ ಲೋಟದಲ್ಲಿರೋ ನೀರಾ ಮುಂದಿರೋ ಅರೆಕಲ್ಲ ಮೇಲೆ ಚಿಮುಕಿಸಿ ರೆಡಿ…
ಹಾದಿಬದಿಯ ನಿರಾಶ್ರಿತರು ಆಕಾಶವನ್ನೇ ಹೊದಿಕೆಯಾಗಿಸಿಕೊಂಡು,ಭೂಮಿಯನ್ನೇ ಹಾಸಿಗೆಯನ್ನಾಗಿಸಿ ಕೊಂಡು ಸಿಕ್ಕ ಕೆಲಸ ಮಾಡುತ್ತಾ, ಸಿಕ್ಕಸಿಕ್ಕ ಹಾಗೆ ಬದುಕು ಸವೆಸುತ್ತಾ ಕಳೆಯುತ್ತಾರೆ. ಚಳಿಯಾದರೇನು,…