ಬೆಂಗಳೂರು: ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಎದೆನೋವಿನಿಂದ ಆಸ್ಪತ್ರೆ ದಾಖಲಾಗಿದ್ದಾರೆ ಎಂಬ ಸುದ್ದಿ ಬೆಳಗ್ಗೆಯಿಂದ ಎಲ್ಲೆಡೆ ಹರಿದಾಡುತ್ತಿದೆ. ಆದರೆ, ಇದು ಸುಳ್ಳು ಮಾಹಿತಿ ಎಂದು ಕುಟುಂಬದವರು ,ಮಾಧ್ಯಮಕ್ಕೆ ಮಾಹಿತಿ ತಿಳಿಸಿ ಇದಕ್ಕೆ ತೆರೆ ಎಳೆದಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿರುವ ಹಂಸಲೇಖ ಅವರ ಪುತ್ರ ಸೂರ್ಯ ಪ್ರಕಾಶ್ ಹಾಗೂ ಪುತ್ರಿ ತೇಜಸ್ವಿನಿ “ಇಂದು ಮುಂಜಾನೆಯಿಂದ ನಮ್ಮ ತಂದೆ, ಡಾ. ಹಂಸಲೇಖಾರವರ ಆರೋಗ್ಯದ ಬಗ್ಗೆ ಹಾಗೂ ಅವರು ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿ ಒಂದು ವದಂತಿ ವಾರ್ತಾ ಮಾದ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಕಂಡುಬಂದಿದೆ. ಈ ವದಂತಿಯು ಸುಳ್ಳಾಗಿದ್ದು, ಇದರಿಂದ ಅಭಿಮಾನಿಗಳು ಆತಂಕ ಪಡಬಾರದು ಹಾಗೂ ಈ ವದಂತಿಯನ್ನು ಇನ್ನು ಹರಡದಂತೆ ನೋಡಿಕೊಳ್ಳಬೇಕು ಎಂದು ನಮ್ರತೆಯಿಂದ ಕೇಳಿಕೊಳ್ಳುತೇವೆ ಎಂದು ತಿಳಿಸಿದ್ದಾರೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…