ದುಬೈ: ಸಾರ್ವಜನಿಕ ಸ್ಥಳದಲ್ಲಿ ‘ಅಂಗಾಂಗ ಪ್ರದರ್ಶನ ಮಾಡುವ’ ಬಟ್ಟೆ ಧರಿಸಿ ಚಿತ್ರೀಕರಣ ಮಾಡಿದ ನಟಿ ಉರ್ಫಿ ಜಾವೇದ್‌ರನ್ನು ಇಲ್ಲಿನ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ತಮ್ಮ ಮುಂಬರುವ ಪ್ರಾಜೆಕ್ಟ್‌ಗಳ ಚಿತ್ರೀಕರಣಕ್ಕಾಗಿ ಉರ್ಫಿ ಅವರು ಯುಎಇಗೆ ತೆರಳಿದ್ದರು. ಕಳೆದೊಂದು ವಾರದಿಂದ ಅಲ್ಲಿೆಯೇ ಇರುವ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಹಲವು ಚಿತ್ರಗಳನ್ನು ಹಂಚಿಕೊಂಡಿದ್ದರು. ತೆರೆದ ಸ್ಥಳದಲ್ಲಿ, ಸಾರ್ವಜನಿಕ ಪ್ರದೇಶದಲ್ಲಿ ಧರಿಸಲು ಅವಕಾಶ ಇಲ್ಲದಿರುವ ಬಟ್ಟೆಯನ್ನು ಧರಿಸಿ ಚಿತ್ರೀಕರಣ ಮಾಡುತ್ತಿದ್ದರು. ಹೀಗಾಗಿ ವಿಚಾರಣೆ ನಡೆಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿತ್ರವಿಚಿತ್ರ ಉಡುಪುಗಳನ್ನು ಧರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಉರ್ಫಿ ಜಾವೇದ್ ಸದಾ ಸುದ್ದಿಯಲ್ಲಿರುತ್ತಾರೆ.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…