ಬೆಂಗಳೂರು : ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್ ಪ್ರತಿಕ್ರಿಯಿಸಿದ್ದು, ಸೌಜನ್ಯಾ ಕುಟುಂಬಕ್ಕೆ ನ್ಯಾಯ ಸಿಗುವವರೆಗೆ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ ಎಂದು ಹೇಳಿದ್ದಾರೆ.
ಸತ್ಯ ಎಂಬುದು ಸೂರ್ಯನ ಬೆಳಕಿದಂತೆ ಯಾರು ಹೆಚ್ಚು ಸಮಯ ಮರೆಮಾಚಲಾಗದು ಎಂಬ ಬುದ್ಧವಾಣಿಯೊಂದಿಗೆ ಫೇಸ್‌ಬುಕ್ ನಲ್ಲಿ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿರುವ ದುನಿಯಾ ವಿಜಯ್ ಪ್ರತಿ ವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು ಎಂದು ತಿಳಿಸಿದ್ದಾರೆ.
ಆದರೆ ಸೌಜನ್ಯಳ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ ಎಂದು ವಿಜಯ್ ಬರೆದಿದ್ದಾರೆ.
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…