ಚಿತ್ರ ಮಂಜರಿ

ಕಾಟೇರ ಸಕ್ಸಸ್ ಪಾರ್ಟಿ ಪ್ರಕರಣ: ಜೆಟ್ ಲಾಗ್ ಪರವಾನಗಿ ಸಸ್ಪೆಂಡ್

ಕಾಟೇರ ಚಿತ್ರದ ಯಶಸ್ಸನ್ನು ಸಂಭ್ರಮಿಸಲು ನಟ ದರ್ಶನ್ ಸೇರಿದಂತೆ ಇನ್ನುಳಿದ ಕೆಲ ಕನ್ನಡ ನಟರು ಬೆಂಗಳೂರಿನ ಜೆಟ್ ಲಾಗ್ ರೆಸ್ಟೋ ಬಾರ್ ನಲ್ಲಿ ತಡರಾತ್ರಿವರೆಗೂ ಪಾರ್ಟಿ ನಡೆಸಿದ್ದರು‌.

ಈ ಸಂಬಂಧ ಸುಬ್ರಮಣ್ಯನಗರ ಪೊಲೀಸರು ದರ್ಶನ್ ಸೇರಿದಂತೆ ಹಲವರ ವಿಚಾರಣೆ ನಡೆಸಿದ್ದರು. ಇದೀಗ ಅವಧಿ ಮೀರಿ ಪಾರ್ಟಿ ಮಾಡಲು ಅವಕಾಶ ನೀಡಿದ್ದ ಜೆಟ್ ಲಾಗ್ ಪಬ್ ನ ಪರವಾನಗಿಯನ್ನು 25 ದಿನಗಳ ಕಾಲ ರದ್ದು ಮಾಡಿ ಆದೇಶ ಹೊರಡಿಸಲಾಗಿದೆ ಎನ್ನಲಾಗಿದೆ.

andolana

Recent Posts

ಓದುಗರ ಪತ್ರ: ವಿಶ್ವ ಶಾಂತಿಗೆ ಪೋಪ್ ಕರೆ ಸ್ವಾಗತಾರ್ಹ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು…

11 mins ago

ಓದುಗರ ಪತ್ರ: ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಮೊತ್ತ ಹೆಚ್ಚಿಸಿ

ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸರ್ಕಾರ ನೀಡುವ ಸ್ಕಾಲರ್‌ಶಿಪ್ ದೊಡ್ಡ ಸಹಾಯವಾಗಿದೆ. ಆದರೆ ವಸತಿ ವೆಚ್ಚ,ಪುಸ್ತಕಗಳು ಹಾಗೂ…

13 mins ago

ಓದುಗರ ಪತ್ರ: ದಿಕ್ಕು ತಪ್ಪುತ್ತಿರುವ ಕೊಲ್ಲಿ ಸಮರ

ಕೊಲ್ಲಿಯಲ್ಲಿ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿದ್ದ ಯುದ್ಧದ ನಿಲುಗಡೆಗಾಗಿ ಕರೆಯಲಾಗಿದ್ದ ಪಾಕಿಸ್ತಾನ ನೇತೃತ್ವದ ಸಂಧಾನ ಸಭೆ ವಿಫಲವಾಗುವುದರೊಂದಿಗೆ ಕೊಲ್ಲಿಯಲ್ಲಿ…

16 mins ago

ಓದುಗರ ಪತ್ರ: ರಸ್ತೆ ದುರಸ್ತಿಗೊಳಿಸಿ

ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ರಸ್ತೆಯ…

3 hours ago

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಕಸ ತೆರವುಗೊಳಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ್ಯೂಸ್ ಸೆಂಟರ್, ಕಾಫಿ, ಟೀ ಅಂಗಡಿಗಳು ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ, ಪ್ಲಾಸ್ಟಿಕ್ ಕಪ್‌ಗಳನ್ನು…

3 hours ago

ಹಾರ್ಮುಜ್ ಹಾದಿಯಲ್ಲಿ ಬಟ್ಟಬಯಲಾದ ನೀತಿ ವೈಫಲ್ಯ

ಭಾರತದ ಹೆಚ್ಚಿನ ಕುಟುಂಬಗಳಿಗೆ ಅಡುಗೆ ಅನಿಲ ಅಥವಾ ಎಲ್‌ಪಿಜಿ ಎಂಬುದು ದಿನಚರಿಯ ಅವಿಭಾಜ್ಯ ಅಂಗವಾಗಿದೆ. ಸಿಲಿಂಡರ್ ಯಾವಾಗ ಖಾಲಿಯಾಗುತ್ತದೆ ಎನ್ನುವುದರತ್ತ…

3 hours ago