ಕೆಲ ದಿನಗಳ ಹಿಂದೆ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಬಾರಿ ಸಂಚಲನ ಮೂಡಿಸಿತ್ತು. ಕೊಡಗಿನ ಬೆಡಗಿಯ ಬಳಿಕ,ಇದೀಗ ಬಿ ಟೌನ್ ನಟಿ ಕಾಜೋಲ್ ಅವರ ಡೀಪ್ ಫೇಕ್ ವಿಡಿಯೋವನ್ನು ವೈರಲ್ ಮಾಡಲಾಗಿದೆ.
ಯುವತ್ತಿಯೊಬ್ಬರು ಬಟ್ಟೆ ಬದಲಿಸುತ್ತಿರುವ ವಿಡಿಯೋವೊಂದಕ್ಕೆ ಡೀಪ್ ಫೇಕ್ ತಂತ್ರಜ್ಞಾನದ ಮೂಲಕ ಬಿ ಟೌನ್ ನ ಕೃಷ್ಣ ಸುಂದರಿ ಕಾಜೋಲ್ ಅವರ ಮುಖವನ್ನು ಎಡಿಟ್ ಮಾಡಿ ವೈರಲ್ ಮಾಡಲಾಗಿದೆ.
ಅಸಲಿಗೆ ಈ ವಿಡಿಯೋವನ್ನು ಜೂನ್ 5 ರಂದು ಟಿಕ್ ಟಾಕ್ ನಲ್ಲಿ ಸೋಶಿಯಲ್ ಮೀಡಿಯಾ ಸ್ಟಾರ್ ಒಬ್ಬರು, ಗೆಟ್ ರೆಡಿ ವಿತ್ ಮಿ ಟ್ರೆಂಡ್ ಅಡಿಯಲ್ಲಿ ಅಪ್ಲೋಡ್ ಮಾಡಿದ್ದರು. ಈ ವಿಡಿಯೋವನ್ನು ಬಳಸಿಕೊಂಡು ವಿಡಿಯೋದಲ್ಲಿರುವ ಯುವತಿಯ ಮುಖಕ್ಕೆ ನಟಿ ಕಾಜೋಲ್ ಅವರ ಮುಖವನ್ನು ಜೋಡಿಸಲಾಗಿದೆ ಎಂದು ಪ್ಯಾಕ್ಟ್ ಚೆಕ್ ಮಾಡುವ ಬೂಮ್ ವರದಿ ಮಾಡಿದೆ.
‘ವರ್ತಮಾನದ ಕಣ್ಣಲ್ಲಿ ಸತ್ಯಾನ್ವೇಷಕ ಗಾಂಧಿ’ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಹಿರಿಯ ಗಾಂಧಿವಾದಿಗಳು, ವಿದ್ಯಾರ್ಥಿಗಳು ಮೈಸೂರು: ಮಧ್ಯಪ್ರಾಚ್ಯದೇಶಗಳ ನಡುವೆ ನಡೆಯುತ್ತಿರುವ ಹಿಂಸಾತ್ಮಕ ಹೋರಾಟವನ್ನು ತನ್ನ…
ಬೆಂಗಳೂರು: ಲೋಕಸಭಾ ಕ್ಷೇತ್ರಗಳ ಪುನರ್‌ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಲೋಕಸಭಾ ಸ್ಥಾನಗಳ ಸಂಖ್ಯೆ…
ನವದೆಹಲಿ: ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಯನ್ನು ವಿರೋಧಿಸುವುದಾಗಿ ಇಂಡಿಯಾ ಮೈತ್ರಿಕೂಟ ಘೋಷಿಸಿದೆ. ನವೆಂಬರ್ 30ರಂದು ಲೋಕಸಭೆಯಲ್ಲಿ ಮಸೂದೆ ಚರ್ಚೆಗೆ ಬರುವ ನಿರೀಕ್ಷೆಯಿದೆ. ಲೋಕಸಭೆಯ…
ನವದೆಹಲಿ: ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವ ಭರವಸೆಯನ್ನು ಈಡೇರಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು…
ನವದೆಹಲಿ: ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ಡಿಎಂಕೆ ಬೆಂಬಲ ಘೋಷಿಸಿದೆ. ಮುಂದಿನ ವಾರ ಸಂಸತ್ತಿನಲ್ಲಿ ಈ ಮಸೂದೆಯನ್ನು ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ…