ಕಾಂತಾರ ಪ್ರದರ್ಶನಕ್ಕೆ ತಡೆಹಾಕುವಂತೆ ಮಂಗಳೂರು ಜಿಲ್ಲಾ ಮ್ಯಾಜಿಸ್ಟ್ರೇಟ್ ಗೆ ಮನವಿ
ಮಂಗಳೂರು : ಕಾಂತಾರ ಸಿನಿಮಾ ಬಿಡುಗಡೆಯಾಗಿ 50 ದಿನಗಳೇ ಕಳೆದಿವೆ ಈ ನಡುವೆ, ಅಂತೆಯೇ ಈ ಸಿನಿಮಾ ಕುರಿತು ಸಾಕಷ್ಟು ಪರ -ವಿರೋಧಗಳು ವ್ಯಕ್ತವಾಗುತ್ತಲೇ ಇದೀಗ ಕಾಂತಾರ ಸಿನಿಮಾದಲ್ಲಿ ದಲಿತ ಸಮುದಾಯ ಮತ್ತು ಮಹಿಳೆಯರನ್ನು ಅವಹೇಳನ ಕಾರಿಯಾಗಿ ಬಿಂಬಿಸಲಾಗಿದೆ ಎಂದು ಸಮತಾ ಸೈನಿಕ ದಳ ಮಂಗಳೂರು, ಜಿಲ್ಲಾ ಮ್ಯಾಜಿಸ್ಟ್ರೇಟ್ ಗೆ ಮನವಿ ಮಾಡಿಕೊಂಡಿದೆ.
ಈ ಸಂಬಂಧ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿರುವ ಸಮತಾ ಸೈನಿಕ ದಳ, ‘ಇದೊಂದು ಉತ್ತಮ ಸಿನಿಮಾ ಮತ್ತು ಕಲಾವಿದರು ಚೆನ್ನಾಗಿ ಅಭಿನಯಿಸಿದ್ದಾರೆ. ಆದರೆ, ಈ ಸಿನಿಮಾದಲ್ಲಿ ಕೆಲವು ತಪ್ಪುಗಳು ಆಗಿವೆ. ಅವುಗಳನ್ನು ಸರಿಪಡಿಸಿಕೊಳ್ಳಬೇಕು. ಮಹಿಳೆಯರನ್ನು ಅವಮಾನಿಸಲಾಗಿದೆ, ಯುವಕರನ್ನು ಪೋಲಿಗಳು ಎನ್ನುವಂತೆ ತೋರಿಸಲಾಗಿದೆ. ದಲಿತ ಸಮುದಾಯಕ್ಕೆ ಅಪಮಾನ ಮಾಡಲಾಗಿದೆ. ದೈವರಾಧಾನೆ ಹೆಸರಿನಲ್ಲಿ ಹಿಂಸೆಯನ್ನೂ ಪ್ರಚೋದಿಸಲಾಗಿದೆ’ ಎಂದು ಆರೋಪವನ್ನು ಮಾಡಲಾಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…