ಮಂಗಳೂರು: ದೇಶಾದ್ಯಂತ ಭರ್ಜರಿ ಯಶಸ್ಸು ಗಳಿಸಿದ ‘ಕಾಂತಾರ’ ಸಿನಿಮಾದ ನಾಯಕಿ ಸಪ್ತಮಿ ಗೌಡ ಅವರು ಮಂಗಳವಾರ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಕಟೀಲು ಕ್ಷೇತ್ರದಲ್ಲಿ ಪ್ರತೀ ಮಂಗಳವಾರ ಮತ್ತು ಶುಕ್ರವಾರ ನಡೆಯುವ ಹೂವಿನ ಪೂಜೆ ಪ್ರಸಿದ್ಧಿ ಪಡೆದಿದೆ.
ಕಾಂತಾರ ಸಪ್ತಮಿ ಗೌಡ ಅವರ ಎರಡನೇ ಸಿನಿಮಾ. ಈ ಚಿತ್ರದ ಮೂಲಕ ದೇಶಾದ್ಯಂತ ಜನಪ್ತಿಯತೆ ಪಡೆದ ಅವರು ಮುಂದಿನ ಸಿನಿಮಾದ ಕೆಲಸಗಳು ಆರಂಭ ಆಗುವುದಕ್ಕೂ ಮುನ್ನ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಈ ಭೇಟಿಯ ವೇಳೆ ಅವರರ ತಾಯಿ ಸೇರಿದಂತೆ ಕುಟುಂಬ ವರ್ಗದವರು ಸಾಥ್ ನೀಡಿದರು.
ತುಳುನಾಡಿನ ದೈವಾರಾಧನೆ ಬಗ್ಗೆ ನನಗೆ ಮೊದಲು ತಿಳಿದಿರಲಿಲ್ಲ. ಕಾಂತಾರ ಚಿತ್ರ ಮಾಡುವಾಗ ತಿಳಿಯಿತು ಎಂದು ಸಪ್ತಮಿ ಗೌಡ ತಿಳಿಸಿದರು. ದೇವಸ್ಥಾನಕ್ಕೆ ಭೇಟಿ ನೀಡಿದ ಅವರ ಜೊತೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು.
ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…
ಹನೂರು : ಯಾರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತಾರೆ ಅನ್ನೋದು ಮುಖ್ಯವಲ್ಲ. ಅಭಿವೃದ್ಧಿ ಮಾಡ್ತಿದ್ದಾರಾ, ರಾಜ್ಯವನ್ನು ಅಭಿವೃದ್ಧಿಯ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರಾ ಅನ್ನೋದೇ…
ಮೈಸೂರು : ಕರ್ನಾಟಕ ರತ್ನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 16 ನೇ ವರ್ಷದ ಸ್ಮರಣೆಯನ್ನು ನಗರದ ವಿವಿಧೆಡೆ ವಿಷ್ಣುವರ್ಧನ್…
ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ…
ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಉದ್ಯಮಿ ರಾಬರ್ಟ್ ವಾದ್ರಾ ಪುತ್ರ ರೈಹಾನ್ ವಾದ್ರಾ ತಮ್ಮ ಬಹುಕಾಲದ ಗೆಳತಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಲು ಬಿಜೆಪಿಗೆ ಒಂದು ಅವಕಾಶ ಕೊಡಿ. ಭಯ, ಭ್ರಷ್ಟಾಚಾರ ಹಾಗೂ ದುರಾಡಳಿತವನ್ನು ಉತ್ತಮ ಆಡಳಿತದೊಂದಿಗೆ…