ಶಶಾಂಕ್ ಬರೆದು ನಿರ್ದೇಶಿಸಿದ ಇತ್ತೀಚಿನ ಕನ್ನಡ ಚಲನಚಿತ್ರ ಕೌಸಲ್ಯ ಸುಪ್ರಜಾ ರಾಮ ಇದೀಗ ಪ್ರೈಮ್ ವಿಡಿಯೋದಲ್ಲಿ ಸ್ಟ್ರೀಮಿಂಗ್‌ಗೆ ಲಭ್ಯವಾಗಿದೆ. ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್, ನಾಗಭೂಷಣ್ ಮತ್ತು ಬೃಂದಾ ಆಚಾರ್ಯ ಈ ಸಿನಿಮಾದಲ್ಲಿ ನಟಿಸಿದ್ದಾರೆ.
ಸಿನಿಮಾ ಪುರುಷಾಹಂಕಾರವನ್ನು ಪ್ರಶ್ನಿಸುತ್ತದೆ ಮತ್ತು ರಿಯಲ್ ಪುರುಷ ಯಾರು ಎಂಬುದರ ವ್ಯಾಖ್ಯಾನದ ಒಳನೋಟವನ್ನು ನೀಡಲು ಪ್ರಯತ್ನಿಸುತ್ತದೆ. ಕೌಸಲ್ಯಾ ಸುಪ್ರಜಾ ರಾಮ ಜುಲೈ 28ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ವಿಮರ್ಶಕರಿಂದ ಸಕಾರಾತ್ಮಕ ಪ್ರತಿಕ್ರಿಯೆ ಪಡೆದ ಚಿತ್ರ, ಕಮರ್ಷಿಯಲ್ ಆಗಿಯೂ ಯಶಸ್ಸು ಕಂಡಿತು.
ಕೌರವ ಪ್ರೊಡಕ್ಷನ್ ಹೌಸ್ ಮತ್ತು ಶಶಾಂಕ್ ಸಿನಿಮಾಸ್ ಜಂಟಿಯಾಗಿ ಕೌಸಲ್ಯಾ ಸುಪ್ರಜಾ ರಾಮ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದು, ಸುಗ್ನನ್ ಛಾಯಾಗ್ರಹಣವಿದೆ.
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…
ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…
ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…