ಕಾಂತಾರ ಸಿನಿಮಾದ ವರಾಹ ರೂಪಂ ಹಾಡಿಗೆ ನೀಡಿದ್ದ ತಡೆಯಾಜ್ಞೆಯನ್ನು ಕೇರಳ ಸ್ಥಳಿಯ ಕೋರ್ಟ್ ತೆರುವು ಮಾಡಿದ್ದು ಹಾಡು ಬಳಕೆಗೆ ಅನುಮತಿ ನೀಡಿದೆ.
ಹಾಡಿನ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ತೈಕ್ಕುಡಂ ಬ್ರಿಡ್ಜ್ ಆಲ್ಬಂ ತಂಡಕ್ಕೆ ಭಾರಿ ಹಿನ್ನಡೆಯಾಗಿದ್ರೆ ಕಾಂತಾರತಂಡ ಗೆದ್ದು ಬೀಗಿದೆ. ವರಾಹ ರೂಪಂ ಹಾಡನ್ನು ಬಳಸದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದ ಕೋಯಿಕ್ಕೋಡ್ ನ್ಯಾಯಾಲಯ ವಿವಾದದ ಬಗ್ಗೆ ಅಂತಿಮ ಆದೇಶ ಹೊರಡಿಸಿದ್ದು ತೈಕ್ಕುಡಂ ಬ್ರಿಡ್ಜ್ ಅರ್ಜಿಯನ್ನೇ ವಜಾ ಮಾಡಿದೆ.
ಈ ಬಗ್ಗೆ ಹಾಡು ಬರೆದ ಶಶಿರಾಜ್ ರಾವ್ ಕವೂರ್ ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…