ಎನ್ ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ, ಸಿ ಎಂ ವಿಜಯ್ ನಿರ್ದೇಶನದ “ಉಸಿರೇ ಉಸಿರೇ’ ಚಿತ್ರದಲ್ಲಿ ನಟ ಸುದೀಪ್ ಅಭಿನಯಿಸುತ್ತಿದ್ದಾರೆ. ಸದ್ಯ ಈಗಾಗಲೇ ಉಸಿರೇ ಉಸಿರೇ ಚಿತ್ರಕ್ಕೆ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದ್ದು, ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಸುದೀಪ್ ನಟಿಸುತ್ತಿದ್ದಾರೆ. ಕೊನೆಯ ಹಂತದ ಚಿತ್ರೀಕರಣ ಭರದಿಂದ ಸಾಗುತ್ತಿದೆ.
ರಾಜೀವ್ ಈ ಚಿತ್ರದ ನಾಯಕ. ಶ್ರೀಜಿತ ನಾಯಕಿ. ತಾರಾ, ಸುಚೇಂದ್ರ ಪ್ರಸಾದ್,ರಾಜೇಶ್ ನಟರಂಗ, ಆಲಿ,ಬ್ರಹ್ಮಾನಂದಮ್, ಸಾಧುಕೋಕಿಲ, ದೇವರಾಜ್, ಮಂಜು ಪಾವಗಡ, ಜಗಪ್ಪ, ಶಿವು, ಸುಶ್ಮಿತಾ ಮುಂತಾದವರು ತಾರಾಬಳಗದಲ್ಲಿದ್ದಾರೆ.ಸುದೀಪ್ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಸಿ.ಎಂ. ವಿಜಯ್ ನಿರ್ದೇಶನದ ಈ ಚಿತ್ರಕ್ಕೆ ಮನು ಬಿ ಕೆ ಛಾಯಾಗ್ರಹಣ, ಕೆ ಎಂ ಪ್ರಕಾಶ್ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನ ಹಾಗೂ ಮೋಹನ್ ಮತ್ತು ಹೈಟ್ ಮಂಜು ಅವರ ನೃತ್ಯ ನಿರ್ದೇಶನವಿದೆ ವಿವೇಕ್ ಚಕ್ರವರ್ತಿ ಅವರ ಸಂಗೀತ ನಿರ್ದೇಶನ ಉಸಿರೇ ಉಸಿರೇ ಚಿತ್ರಕ್ಕಿದೆ.
ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಕಷ್ಟ ಎಂದು ಮಾಜಿ ಎಚ್‌ಡಿಡಿ ಹೇಳಿಕೆ ಕುರಿತು ಬಿಜೆಪಿ…
ಬೆಂಗಳೂರು: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು…
ಕಾಸರಗೋಡು: ಹಳಿ ದಾಟುವಾಗ ಯುವಕ ಸಾವನ್ನಪ್ಪಿರುವ ಘಟನೆ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ಜಿಲ್ಲೆ ಗೋಣಿಮಾಗೂರಿನ ಸೋಮವಾರಪುರದ ಚೆನ್ನಯ್ಯ ಅವರ…
ಬೆಂಗಳೂರು: ಕರ್ನಾಟಕದಲ್ಲಿ ಬುಲ್ಡೋಜರ್ ಬಳಸಿ ಮುಸ್ಲಿಮರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಕಾಂಗ್ರೆಸ್ ಸರ್ಕಾರದ…
ಮೈಸೂರು: ಅರಮನೆ ಮುಂಭಾಗ ಸಂಭವಿಸಿದ ಹೀಲಿಯಂ ಸ್ಫೋಟ ದುರಂತದಲ್ಲಿ ಮೃತಪಟ್ಟ ಬೆಂಗಳೂರಿನ ಲಕ್ಷ್ಮಿ ಅವರ ಮೃತದೇಹವನ್ನು ಶವಗಾರದಲ್ಲಿ ಇರಿಸಲಾಗಿದೆ. ಸುದ್ದಿ…
ಮಂಡ್ಯ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ…