ಚಿತ್ರ ಮಂಜರಿ

ಉಸಿರೇ ಉಸಿರೇ ಚಿತ್ರದಲ್ಲಿ ಕಿಚ್ಚ

ಎನ್‌ ಗೊಂಬೆ ಲಾಂಛನದಲ್ಲಿ ಪ್ರದೀಪ್‌ ಯಾದವ್‌ ನಿರ್ಮಾಣದ, ಸಿ ಎಂ ವಿಜಯ್‌ ನಿರ್ದೇಶನದ “ಉಸಿರೇ ಉಸಿರೇ’ ಚಿತ್ರದಲ್ಲಿ ನಟ ಸುದೀಪ್‌ ಅಭಿನಯಿಸುತ್ತಿದ್ದಾರೆ. ಸದ್ಯ ಈಗಾಗಲೇ ಉಸಿರೇ ಉಸಿರೇ ಚಿತ್ರಕ್ಕೆ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದ್ದು, ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಸುದೀಪ್‌ ನಟಿಸುತ್ತಿದ್ದಾರೆ. ಕೊನೆಯ ಹಂತದ ಚಿತ್ರೀಕರಣ ಭರದಿಂದ ಸಾಗುತ್ತಿದೆ.
ರಾಜೀವ್‌ ಈ ಚಿತ್ರದ ನಾಯಕ. ಶ್ರೀಜಿತ ನಾಯಕಿ. ತಾರಾ, ಸುಚೇಂದ್ರ ಪ್ರಸಾದ್‌,ರಾಜೇಶ್‌ ನಟರಂಗ, ಆಲಿ,ಬ್ರಹ್ಮಾನಂದಮ್, ಸಾಧುಕೋಕಿಲ, ದೇವರಾಜ್‌, ಮಂಜು ಪಾವಗಡ, ಜಗಪ್ಪ, ಶಿವು, ಸುಶ್ಮಿತಾ ಮುಂತಾದವರು ತಾರಾಬಳಗದಲ್ಲಿದ್ದಾರೆ.ಸುದೀಪ್‌ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಸಿ.ಎಂ. ವಿಜಯ್‌ ನಿರ್ದೇಶನದ ಈ ಚಿತ್ರಕ್ಕೆ ಮನು ಬಿ ಕೆ ಛಾಯಾಗ್ರಹಣ, ಕೆ ಎಂ ಪ್ರಕಾಶ್‌ ಸಂಕಲನ, ಟೈಗರ್‌ ಶಿವು ಸಾಹಸ ನಿರ್ದೇಶನ ಹಾಗೂ ಮೋಹನ್‌ ಮತ್ತು ಹೈಟ್‌ ಮಂಜು ಅವರ ನೃತ್ಯ ನಿರ್ದೇಶನವಿದೆ ವಿವೇಕ್‌ ಚಕ್ರವರ್ತಿ ಅವರ ಸಂಗೀತ ನಿರ್ದೇಶನ ಉಸಿರೇ ಉಸಿರೇ ಚಿತ್ರಕ್ಕಿದೆ.

lokesh

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

7 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

7 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

8 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

9 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

12 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

13 hours ago