ಚಿತ್ರ ಮಂಜರಿ

ಕ್ಯಾನ್ಸರ್ ಪೀಡಿತ ಅಭಿಮಾನಿ ಭೇಟಿ ಮಾಡಿದ ಕಿಚ್ಚ

ಬೆಂಗಳೂರು : ಕ್ಯಾನ್ಸರ್ ಪೀಡಿತ ಪುಟ್ಟ ಅಭಿಮಾನಿಯನ್ನು ನಟ ಕಿಚ್ಚ ಸುದೀಪ್‌ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಕ್ಯಾನ್ಸರ್ ನಿಂದ ಬಳಲುತ್ತಿರುವ ಸಾಕ್ಷಿ ಎಂಬ ಬಾಲಕಿ ಕಿಚ್ಚ ಸುದೀಪ್ ಅಪ್ಪಟ ಅಭಿಮಾನಿ. ಜೀವನದಲ್ಲಿ ಒಮ್ಮೆಯಾದರೂ ತಮ್ಮ ನೆಚ್ಚಿನ ಸ್ಟಾರ್ ಕಿಚ್ಚ ಸುದೀಪ್‌ ಅವರನ್ನು ಭೇಟಿಯಾಗಬೇಕು ಎಂಬುದು ಸಾಕ್ಷಿ ಆಸೆ. ಬಾಲಕಿಯ ಆಸೆ ಮತ್ತು ಆರೋಗ್ಯ ಸಮಸ್ಯೆ ಬಗ್ಗೆ ತಿಳಿದುಕೊಂಡ ಕಿಚ್ಚ ಸುದೀಪ್ ತನ್ನ ಅಭಿಮಾನಿ ಹಾಗೂ ಅವರ ಕುಟುಂಬಸ್ಥರನ್ನ ಭೇಟಿ ಮಾಡಿದ್ದಾರೆ.

ಬೆಂಗಳೂರಿನ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಕ್ಷಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ‘ಆಟೋಗ್ರಾಫ್’ ನೀಡಿ ಪ್ರೀತಿಯಿಂದ ಅಭಿಮಾನಿಗೆ ಅಪ್ಪುಗೆ ಕೊಟ್ಟಿದ್ದಾರೆ.

ಸುದೀಪ್ ಭೇಟಿಯಾದ ಖುಷಿ ಕ್ಷಣಗಳನ್ನು ಹಂಚಿಕೊಂಡಿರುವ ಸಾಕ್ಷಿ, ನನಗೆ ಸುದೀಪ್ ಸರ್ ಇಷ್ಟ. ರನ್ನ ಸಿನಿಮಾದ ಥಿತಲಿ ಹಾಡು ನನಗೆ ಸ್ಪೂರ್ತಿ ಎಂದಿದ್ದಾರೆ. ಕೋಟಿಗೊಬ್ಬನ್ನು ನೋಡಿ ಆ ಪುಟ್ಟ ಅಭಿಮಾನಿಯ ಖುಷಿಗೆ ಪಾರವೇ ಇಲ್ಲ. ಕಿಚ್ಚನ ಈ ಹೃದಯವಂತಿಕೆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಫ್ಯಾನ್ಸ್ ಸಲಾಂ ಎಂದಿದ್ದಾರೆ.

 

lokesh

Recent Posts

ಫೇಸ್‌ಬುಕ್ ಮೆಸೆಂಜರ್‌ನಲ್ಲಿ ಅಶ್ಲೀಲ ಪೋಟೋ ಕಳಿಸಿದ್ದ ರೇಣುಕಾಸ್ವಾಮಿ

ತುಂಬಾ ಜನರಿಗೆ ಮೆಸೇಜ್‌ಗಳನ್ನು ಕಳುಹಿಸಿದ್ದ ರೇಣುಕಾಸ್ವಾಮಿ Sex-mania ವ್ಯಕ್ತಿಯಂತೆ ಕಾಣುತ್ತಿದ್ದ. ಆನಂತರ ದರ್ಶನ್ ಅವರು ಪವನ್ ಹತ್ತಿರ ಇದ್ದ ರೇಣುಕಾಸ್ವಾಮಿಯ…

8 seconds ago

ಮಗನೆ, ನಾನು ಯಾರು ಎಂದು ಗೊತ್ತಾ?

ರೇಣುಕಾಸ್ವಾಮಿಗೆ ಬೈಗುಳದೊಂದಿಗೆ ಏಟು ಕೊಡುತ್ತಿದ್ದ ದರ್ಶನ್ ಕಾರಿನಿಂದ ಇಳಿಯುತ್ತಲೇ ನರಪೇತಲನಿಗೆ ಒದ್ದ ವಿನಯ್ ನಂತರ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್…

12 mins ago

ನರಪೇತಲ ರೇಣುಕಾಸ್ವಾಮಿಗೆ ಮಾತಿಗೊಂದು ಏಟು

ನೆತ್ತಿ,ಕೈ ಬೆರಳುಗಳಿಂದ ಸೋರುತ್ತಿದ್ದ ರಕ್ತ, ಬೆಳಿಗ್ಗೆಯಿಂದ ಸಂಜೆಯವರೆಗೂ ಬಿದ್ದಿತ್ತು ಹೊಡೆತ ದರ್ಶನ್‌ಗಿದ್ದ ಸಿಟ್ಟನ್ನು ಸಾರಿ ಹೇಳುತ್ತಿದ್ದವು ರೇಣುಕಾಸ್ವಾಮಿಯ ಮೈಮೇಲಿನ ಬಾಸುಂಡೆ…

33 mins ago

ರೇಣುಕಾಸ್ವಾಮಿ ಕೊಲೆಯಾದ ದಿನ ನಡೆದಿದ್ದೇನು?

ಸಿನಿಮೀಯ ಮಾದರಿಯಲ್ಲೇ ದರ್ಶನ್ ಹೊಡೆತ; ರೇಣುಕಾಸ್ವಾಮಿಗೆ ಬಿದ್ದ ಪ್ರತಿ ಏಟಿನಲ್ಲೂ ಇತ್ತು ದರ್ಶನ್ ಸಿಟ್ಟು  ಮಾಫಿ ಸಾಕ್ಷಿಯಾದ 14ನೇ ಆರೋಪಿ:…

51 mins ago

ಓದುಗರ ಪತ್ರ: ಅರಿವು ಹೆಚ್ಚಿಸುವ ಚೆನ್ನಬಸವಣ್ಣ ಅವರ ಲೇಖನ

ವಿಐಪಿಗಳು ಬಂದಾಗ ಇಲ್ಲವೆ, ದೊಡ್ಡ ಸಮಾರಂಭಗಳು ಇಲ್ಲವೆ ಪ್ರತಿಭಟನೆಗಳನ್ನು ಹಮ್ಮಿಕೊಂಡಿದ್ದ ಸಂದರ್ಭದಲ್ಲಿ ಮಾಧ್ಯಮಗಳಲ್ಲಿ ಬಿಗಿ ಬಂದೋಬಸ್ತ್ ಪದ ಬಳಕೆಯ ಪರಿಚಯ…

5 hours ago

ಓದುಗರ ಪತ್ರ: ಹೊಸ ರಾಜ್ಯಪಾಲರು ರಾಜ್ಯದ ಪ್ರಗತಿಗೆ ಮಾರ್ಗದರ್ಶನ ನೀಡಲಿ

ರಾಜ್ಯದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದು, ರಾಜ್ಯದ ರಾಜ್ಯಪಾಲರಾಗಿ…

5 hours ago