Mysore
22
overcast clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

ಕೆಜಿಎಫ್‌ ಸಿನಿಮಾದ ಕೃಷ್ಣ ರಾವ್‌ ನಿಧನ

‘ಕೆಜಿಎಫ್​’ ತಾತ ಎಂದೇ ಫೇಮಸ್ ಆಗಿದ್ದ ಕೃಷ್ಣ ರಾವ್ ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ( ಡಿ. 7) ಕೊನೆಯುಸಿರೆಳೆದಿದ್ದಾರೆ.  ಶ್ವಾಸಕೋಶದ ಸೋಂಕು ಉಂಟಾಗಿದ್ದರಿಂದ ಅವರನ್ನು ಬೆಂಗಳೂರಿನ ಸೀತಾಸರ್ಕಲ್ ಬಳಿ ಇರುವ ವಿನಾಯಕ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರ ಆರೋಗ್ಯದ ಬಗ್ಗೆ ಸೋದರ ಸಂಬಂಧಿ ನಂದಕುಮಾರ್ ಅವರು ಈ ಹಿಂದೆ ಮಾಹಿತಿ ಹಂಚಿಕೊಂಡಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ