‘ಕೆಜಿಎಫ್’ ತಾತ ಎಂದೇ ಫೇಮಸ್ ಆಗಿದ್ದ ಕೃಷ್ಣ ರಾವ್ ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ( ಡಿ. 7) ಕೊನೆಯುಸಿರೆಳೆದಿದ್ದಾರೆ. ಶ್ವಾಸಕೋಶದ ಸೋಂಕು ಉಂಟಾಗಿದ್ದರಿಂದ ಅವರನ್ನು ಬೆಂಗಳೂರಿನ ಸೀತಾಸರ್ಕಲ್ ಬಳಿ ಇರುವ ವಿನಾಯಕ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರ ಆರೋಗ್ಯದ ಬಗ್ಗೆ ಸೋದರ ಸಂಬಂಧಿ ನಂದಕುಮಾರ್ ಅವರು ಈ ಹಿಂದೆ ಮಾಹಿತಿ ಹಂಚಿಕೊಂಡಿದ್ದರು.
ಹಾಸನ/ಸಕಲೇಶಪುರ: ಕೇಂದ್ರ ಸರ್ಕಾರದ ನೆರವಿನೊಂದಿಗೆ ಕಾಫಿ ಬೆಳೆಗಾರರಿಗೆ ಪರಿಹಾರಗಳನ್ನು ಒದಗಿಸಲಾಗುವುದು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಶ್ವಾಸನೆ ನೀಡಿದ್ದಾರೆ. ಹಾಸನ…
ಬೆಂಗಳೂರು: ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿಯು ಬೆಳಗಾವಿ ಚಲೋ ನಡೆಸಲು ಮುಂದಾಗಿದೆ. ಈ ಬಗ್ಗೆ…
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಸಭೆ ನಡೆಸಿ ಕಾಂಗ್ರೆಸ್ ಸರ್ಕಾರ ರೈತರ…
ಹಾಸನ: ಈ ಜಿಲ್ಲೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ನೀಡಿದ ಕೊಡುಗೆ ಏನು ಎಂದು ಕೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ…
ಮೈಸೂರು: ಎಂಎಲ್ಸಿ ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಫೇಕ್ ಎನ್ಕೌಂಟರ್ ಮಾಡಲು ಯತ್ನಿಸಿದ್ದರು ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…
50 ವರ್ಷಗಳ ದೂರದೃಷ್ಟಿಯ ಡಿಪಿಆರ್ ಸಿದ್ಧ ಆಗಬೇಕು • ಭಾಮಿ ವಿ ಶೆಣೈ, ಮೈಸೂರು ಗ್ರಾಹಕರ ಪರಿಷತ್ ಮೈಸೂರು ಜಿಲ್ಲಾ…