ಮುಂಬೈ ; ನಟಿ ನಯನತಾರಾ ಹಾಗೂ ಪತಿ ವಿಘ್ನೇಶ್ ಶಿವನ್ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಭಿಮಾನಿಯೊಬ್ಬರ ವರ್ತನೆಯಿಂದ ನಟಿ ತಾಳ್ಮೆ ಕಳೆದುಕೊಂಡು ಮಾತನಾಡಿದ್ದಾರೆ.
ಇತ್ತೀಚಿಗೆ ಕುಂಭಕೋಣಂ ಜಿಲ್ಲೆಯ ದೇವಸ್ಥಾನವೊಂದರಲ್ಲಿ ಪಂಗುನಿ ಉತಿರಮ್ ಹಬ್ಬದ ಸಂದರ್ಭದಲ್ಲಿ ಈ ದಂಪತಿ ಭಾಗಿಯಾಗಿದ್ದರು.
ಅಭಿಮಾನಿಗಳ ಗುಂಪು ಹೆಚ್ಚಾಗಿತ್ತು. ಅಭಿಮಾನಿಯೊಬ್ಬ ನಯನತಾರಾ ಅವರನ್ನು ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿಯಲು ಪ್ರಯತ್ನಿಸಿದ್ದಾನೆ. ಈ ವೇಳೆ ತಾಳ್ಮೆ ಕಳೆದುಕೊಂಡ ನಟಿ ಮೊಬೈಲ್ ಫೋನ್‌ನನ್ನು ಒಡೆದು ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ವಿಘ್ನೇಶ್ ಮತ್ತು ನಯನತಾರಾ ಕಳೆದ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಈ ದಂಪತಿ ಬಾಡಿಗೆ ತಾಯ್ತನದ ಮೂಲಕ ಅವಳಿ ಮಕ್ಕಳನ್ನು ಪಡೆದುಕೊಂಡಿದ್ದಾರೆ.
ಮೈಸೂರು: ಗ್ರಾಮದೇವತೆ ಹಬ್ಬದಲ್ಲಿ ಬಂಡಿ ಓಡಿಸುವಾಗ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ತಲಕಾಡು ಗ್ರಾಮದಲ್ಲಿ ನಡೆದಿದೆ.…
ಹುಣಸೂರು: ತಾಲ್ಲೂಕಿನ ಸಾಲುಮರದ ತಿಮ್ಮಕ್ಕ ಉದ್ಯಾನವನ ಪಕ್ಕದ ಕಲ್‌ಬೆಟ್ಟದ ಬಳಿ ಗೋಡೌನ್ ಒಂದರಲ್ಲಿ ೧೮ ಲಕ್ಷ ರೂ. ಮೌಲ್ಯದ ೧,೨೯೬…
ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್‌ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…
ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ…
ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ…
ಐಪಿಎಲ್ ಆವೃತ್ತಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಹೊಂದಿದೆ, ಈ ಆವೃತ್ತಿಯಲ್ಲಿ ನಾನಾ ರಾಜ್ಯಗಳ ಹೆಸರಿನಲ್ಲಿ ಹಲವು ತಂಡಗಳು ಸೆಣಸಾಡಲಿವೆ. ನಮ್ಮ…