ನವದೆಹಲಿ : ಆಸ್ಕರ್ಸ್ ಪ್ರಶಸ್ತಿಗೆ ಭಾರತದಿಂದ ಮಲಯಾಳಂ ಚಿತ್ರವಾದ ‘2018-Everyone is a Hero’ ಅಧಿಕೃತ ಪ್ರವೇಶ ಪಡೆದುಕೊಂಡಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
2018 ರಲ್ಲಿ ಕೇರಳಕ್ಕೆ ಅಪ್ಪಳಿಸಿದ ಪ್ರವಾಹದ ಕುರಿತಾದ ಚಿತ್ರವಾದ ʼ2018ʼ ವಿಮರ್ಶಾತ್ಮಕವಾಗಿಯೂ, ಬಾಕ್ಸ್ ಆಫೀಸಿನಲ್ಲೂ ಅದ್ಭುತ ಗೆಲುವು ಸಾಧಿಸಿತ್ತು.
ಆಂಟನಿ ಜೋಸೆಫ್ ನಿರ್ದೇಶನದ ಈ ಚಿತ್ರದಲ್ಲಿ ಟೊವಿನೋ ಥಾಮಸ್, ಕುಂಜಾಕೊ ಬೋಬನ್, ಆಸಿಫ್ ಅಲಿ, ವಿನೀತ್ ಶ್ರೀನಿವಾಸನ್, ನರೇನ್, ಲಾಲ್ ಮೊದಲಾದವರು ನಟಿಸಿದ್ದಾರೆ.
2018 ಈ ವರ್ಷ ಮೇ ತಿಂಗಳಲ್ಲಿ ಬಿಡುಗಡೆಯಾದ ಈ ಚಿತ್ರ ಸಾರ್ವಕಾಲಿಕ ಅತಿ ಹೆಚ್ಚು ಗಳಿಕೆಯನ್ನು ಕಂಡ ಮಲಯಾಳಂ ಚಲನಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಬೆಂಗಳೂರು: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ. ಡಿಸೆಂಬರ್.27ರಂದು ದೆಹಲಿಯ ಇಂದಿರಾ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು…
ಬೆಂಗಳೂರು: ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ…
ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ಆರೋಪಿಗಳ ಜೊತೆಗೆ ಸೋನಿಯಾ ಗಾಂಧಿ ನಂಟಿದೆ ಎಂದು ಸಿಎಂ ಪಿಣರಾಯಿ ವಿಜಯನ್…
ಸ್ಯಾಂಡಲ್‌ವುಡ್‌ನಲ್ಲಿ ಇಂದು ಕ್ರಿಸ್‌ಮಸ್ ಹಬ್ಬದ ಸಡಗರದ ನಡುವೆ ಎರಡು ಬಹುನಿರೀಕ್ಷಿತ ಸಿನಿಮಾಗಳು ಅಬ್ಬರದಿಂದ ತೆರೆಗೆ ಬಂದಿವೆ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್,…
ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.…