ಸ್ಯಾಂಡಲ್‌ವುಡ್ ನ ಹಾಸ್ಯ ನಟ ಮನದೀಪ್ ರಾಯ್ ಅವರಿಗೆ ಹೃದಯಾಘಾತವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂರು ದಿನಗಳ ಹಿಂದೆಯೇ ಅವರಿಗೆ ಹೃದಯಾಘಾತವಾಗಿದ್ದು, ಸದ್ಯ ಅವರು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮನದೀಪ್ ರಾಯ್ ಹೃದಯಾಘಾತದಿಂದ ಆಸ್ಪತ್ರೆಗೆ ಸೇರಿರುವ ವಿಚಾರ ಚಿತ್ರೋದ್ಯಮಕ್ಕೆ ತಿಳಿಯುತ್ತಿದ್ದಂತೆಯೇ ಆದಷ್ಟು ಬೇಗ ಅವರು ಗುಣಮುಖರಾಗಲಿ ಎಂದು ಹಲವರು ಹಾರೈಸಿದ್ದಾರೆ. ಆಪ್ತರು ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದಾರೆ. ಮನದೀಪ್ ರಾಯ್ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…
ಮೈಸೂರು : ಇಲ್ಲಿನ ರಾಘವೇಂದ್ರ ನಗರದ ಸುಮನ್ ವಿದ್ಯಾಸಂಸ್ಥೆಯ ಕಾರ್ಯದರ್ಶಿಗೆ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಈ ಸಂಬಂಧ…
ಬೆಂಗಳೂರು : ದೇಶದ ಹಿರಿಯ ಶಾಸಕ, ಸೋಲಿಲ್ಲದ ಸರದಾರ ಎಂಬ ಖ್ಯಾತಿಗೆ ಪಾತ್ರವಾಗಿದ್ದ ಶಾಮನೂರು ಶಿವಶಂಕರಪ್ಪ ಭಾನುವಾರ ಇಹಲೋಕ ತ್ಯಜಿಸಿದ್ದಾರೆ.…