ಚಿತ್ರ ಮಂಜರಿ

ನಟ ಮನದೀಪ್ ರಾಯ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಸ್ಯಾಂಡಲ್‌ವುಡ್‌ ನ ಹಾಸ್ಯ ನಟ ಮನದೀಪ್ ರಾಯ್ ಅವರಿಗೆ ಹೃದಯಾಘಾತವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.  ಮೂರು ದಿನಗಳ ಹಿಂದೆಯೇ ಅವರಿಗೆ ಹೃದಯಾಘಾತವಾಗಿದ್ದು, ಸದ್ಯ ಅವರು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮನದೀಪ್ ರಾಯ್ ಹೃದಯಾಘಾತದಿಂದ ಆಸ್ಪತ್ರೆಗೆ ಸೇರಿರುವ ವಿಚಾರ ಚಿತ್ರೋದ್ಯಮಕ್ಕೆ ತಿಳಿಯುತ್ತಿದ್ದಂತೆಯೇ ಆದಷ್ಟು ಬೇಗ ಅವರು ಗುಣಮುಖರಾಗಲಿ ಎಂದು ಹಲವರು ಹಾರೈಸಿದ್ದಾರೆ. ಆಪ್ತರು ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದಾರೆ. ಮನದೀಪ್ ರಾಯ್ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

andolanait

Recent Posts

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

51 mins ago

ಓದುಗರ ಪತ್ರ: ಶೇ. ೭.೫ರಷ್ಟು ಮೀಸಲಾತಿ: ಜನ ಮೆಚ್ಚುವ ನಿರ್ಧಾರ

ರಾಜ್ಯ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಶೇ. ೭.೫ರಷ್ಟು ಮೀಸಲಾತಿ ನೀಡಿರುವುದು ಜನ ಮೆಚ್ಚುವ…

53 mins ago

ಓದುಗರ ಪತ್ರ: ಸುಪ್ರೀಂಕೋರ್ಟ್ ಪೀಠಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು

ಸುಪ್ರೀಂ ಕೋರ್ಟ್ ಬಾಗಿಲು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ತೆರೆದಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ಆದರೆ ದೇಶದ ಉತ್ತರದ…

55 mins ago

‘ಬಂದೋಬಸ್ತ್ ’ ಎಂಬ ಬದ್ಧತೆ

ಎಸ್. ಎಲ್. ಚೆನ್ನಬಸವಣ್ಣ ,ಐಪಿಎಸ್, ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಇತಿಹಾಸದಿಂದ ಪ್ರಸ್ತುತ ಪೊಲೀಸ್ ಕರ್ತವ್ಯದವರೆಗೆ  ಸಾರ್... ಎಲ್ಲ…

57 mins ago

ರಾಮ್ ಜೀ ಸಕ್ಪಾಲ್ ಬಡಾವಣೆಯಲ್ಲಿ ಮೂಲಸೌಕರ್ಯ ಮರೀಚಿಕೆ

ಕೃಷ್ಣ ಸಿದ್ದಾಪುರ ನೀರಿಗೂ ಪರದಾಟ, ಕತ್ತಲಲ್ಲೇ ಮಕ್ಕಳ ವಿದ್ಯಾಭ್ಯಾಸ   ಸಿದ್ದಾಪುರ: ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊನ್ನತ್…

1 hour ago

ಡೆಡ್ ಬಾಡಿ ಬಿಸಾಕಿದ ಜಾಗದಲ್ಲಿ ಹೊಸ ಸುಳಿವು

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಸ್ಕಾರ್ಪಿಯೋ ಹೋಗಿ-ಬರುವುದು, ೩ ಜನರು ನಡೆದು ಬರುವುದು ವಿಡಿಯೋದಲ್ಲಿ ಸೆರೆ ನಾಳೆ ೧೦ ಗಂಟೆಯವರೆಗೆ…

1 hour ago