ಚೆನ್ನೈ : ಖ್ಯಾತ ನಟಿ ನಯನತಾರ ಮದುವೆಯಾದ ನಾಲ್ಕೆ ತಿಂಗಳಲ್ಲಿ ಅವಳಿ ಮಕ್ಕಳ ತಾಯಿಯಾಗಿದ್ದಾರೆ. ಈ ಶುಭ ಸುದ್ದಿಯನ್ನು ಪತಿ ವಿಘ್ನೇಶ್ ಶಿವನ್ ಅವರು ಟ್ವೀಟ್ ಮಾಡಿ ಖುಷಿಯನ್ನು ಹಂಚಿಕೊಂಡಿದ್ದಾರೆ.
ನಿರ್ದೇಶಕ ವಿಘ್ನೇಶ್ ಶಿವನ್ ಅವರನ್ನು ಏಳು ವರ್ಷಗಳ ಕಾಲ ಪ್ರೀತಿಸಿ ಇದೇ ವರ್ಷ ಜೂನ್ ತಿಂಗಳಲ್ಲಿ ನಯನತಾರ ಮದುವೆಯಾಗಿದ್ದರು.
ನಯನ್ ಹಾಗೂ ನಾನು ಅಮ್ಮ ಹಾಗೂ ಅಪ್ಪ ಆಗಿದ್ದೇವೆ. ನಾನು ಅವಳಿ ಗಂಡು ಮಕ್ಕಳು ಆಗಿವೆ. ನಮ್ಮ ಎಲ್ಲ ಪ್ರಾರ್ಥನೆ, ನಮ್ಮ ಪೂರ್ವಜರ ಆಶೀರ್ವಾದವು ಇಬ್ಬರು ಮಕ್ಕಳ ರೂಪದಲ್ಲಿ ಸಿಕ್ಕಿದೆ. ನಮ್ಮ ಉಯಿರ್ ಮತ್ತು ಉಲಗಂಗೆ ನಿಮ್ಮೆಲ್ಲರ ಆಶೀರ್ವಾದ ಬೇಕೆಂದು ವಿಘ್ನೇಶ್ ಶಿವನ್ ಬರೆದುಕೊಂಡಿದ್ದಾರೆ.
ಹೊಸದಿಲ್ಲಿ : ವೇಗ, ಸೌಲಭ್ಯ, ಆರಾಮಕ್ಕಾಗಿಯೇ ಜನಪ್ರಿಯವಾಗಿರುವ ವಂದೇ ಭಾರತ್ ಇದೀಗ ಸ್ಲೀಪರ್ ಆವೃತ್ತಿ ಮೂಲಕವೂ ಹಳಿಗಿಳಿಯಲು ಸಜ್ಜಾಗಿದೆ. ಪ್ರಯಾಣಿಕರ…
ರಾಯಚೂರು : ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ಮ-ನರೇಗಾ) ಕಾಯ್ದೆಯನ್ನು ಹೊಸ ಹೆಸರಲ್ಲಿ ಹೊಸ ಕಾಯ್ದೆಯೆಂದು ಘೋಷಿಸಿರುವ…
ಕ್ಯಾರಕಾಸ್ : ವೆನೆಜುವೆಲಾ ಮೇಲಿನ ವೈಮಾನಿಕ ದಾಳಿ ಬಳಿಕ ಅಮೆರಿಕ ಪಡೆಗಳು ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿಯನ್ನು…
ಮಂಡ್ಯ : ಪ್ರಸ್ತುತ ಭಾರತ ದೇಶದಲ್ಲಿ ಮಹಿಳಾ ಸಾಕ್ಷರತೆ ಶೇ.69ರಷ್ಟಿದೆ ಎಂದು ಮಾಜಿ ಸಚಿವ ಎನ್.ಮಹೇಶ್ ಹೇಳಿದರು. ನಗರದ ಹರ್ಡೀಕರ್ಭವನದಲ್ಲಿ…
ಮೈಸೂರು : ನಗರ ಮತ್ತು ಹೊರ ವಲಯದ ಬಡಾವಣೆಗಳು, ಗ್ರಾಮಾಂತರ ಪ್ರದೇಶದ ಹಳ್ಳಿಗಳಿಗೆ ದಿನದ 24 ಗಂಟೆಗಳ ಕಾಲ ಕುಡಿಯುವ…
ಗುವಾಹಟಿ : ಭಾರತ ಮತ್ತು ಬಾಂಗ್ಲಾದೇಶ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ಉದ್ವಿಘ್ನಗೊಂಡಿರುವ ನಡುವೆ, ಇಂಡಿಯನ್ ಪ್ರಿಮಿಯರ್ ಲೀಗ್ನ(ಐಪಿಎಲ್) 2026ರ…