ಬೆಂಗಳೂರು : ಸ್ಯಾಂಡಲ್ ವುಡ್ ನಟಿ ಮೇಘನಾ ರಾಜ್ ಅವರಿಗೆ ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಡೆದ ಫೆಸ್ಟಿವಲ್ ಆಫ್ ಗ್ಲೋಬ್ (FOG) ಕಾರ್ಯಕ್ರಮದಲ್ಲಿ ಫೆಡರೇಶನ್ ಆಫ್ ಇಂಡೋ ಅಮೆರಿಕನ್ ಆಫ್ ನಾರ್ತೇನ್ ಕ್ಯಾಲಿಫೋರ್ನಿಯಾ ಈ ಸಾಲಿನ FOG HERO ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಮೂರು ದಿನಗಳ ಕಾಲ ನಡೆದ ಈ ಕಾರ್ಯಕ್ರಮದಲ್ಲಿ ಭಾರತೀಯರು ಮತ್ತು ಇತರ ದೇಶಗಳ ಅನೇಕ ಮಂದಿ ಭಾಗವಹಿಸಿದ್ದರು. ಬಹು ಮುಖ್ಯವಾಗಿ ಸಿನಿಮಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಕೊಡಲಾಗುವ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.
ನಿಮಗೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಮೇಘನಾ ರಾಜ್ ಅವರು ಅಮಿತಾ ಬಚ್ಚನ್, ಧರ್ಮೇಂದ್ರ ಮುಂತಾದವರು ಪಡೆದಿರುವ ಈ ಪ್ರಶಸ್ತಿಯನ್ನು ನಾನು ಪಡೆದಿರುವುದಕ್ಕೆ ಧನ್ಯವಾದ ಎಂದು ಹೇಳಿದ್ದಾರೆ. ಈ ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿರುವ ಬಗ್ಗೆ ನನಗೆ ತಿಳಿದಿರಲಿಲ್ಲ ನನ್ನ ತಂದೆ ಮೂಲಕ ತಿಳಿಯಿತು ಎಂದು ಹೇಳಿದರು.
ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…