ಚಿತ್ರ ಮಂಜರಿ

ನಟಿ ಮೇಘನಾ ರಾಜ್ ಗೆ FOG HERO ಪ್ರಶಸ್ತಿ

ಬೆಂಗಳೂರು :  ಸ್ಯಾಂಡಲ್ ವುಡ್ ನಟಿ ಮೇಘನಾ ರಾಜ್ ಅವರಿಗೆ ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಡೆದ ಫೆಸ್ಟಿವಲ್ ಆಫ್ ಗ್ಲೋಬ್ (FOG) ಕಾರ್ಯಕ್ರಮದಲ್ಲಿ ಫೆಡರೇಶನ್ ಆಫ್ ಇಂಡೋ ಅಮೆರಿಕನ್ ಆಫ್ ನಾರ್ತೇನ್ ಕ್ಯಾಲಿಫೋರ್ನಿಯಾ ಈ ಸಾಲಿನ FOG HERO  ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಮೂರು ದಿನಗಳ ಕಾಲ ನಡೆದ ಈ ಕಾರ್ಯಕ್ರಮದಲ್ಲಿ ಭಾರತೀಯರು ಮತ್ತು ಇತರ ದೇಶಗಳ ಅನೇಕ ಮಂದಿ ಭಾಗವಹಿಸಿದ್ದರು. ಬಹು ಮುಖ್ಯವಾಗಿ ಸಿನಿಮಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಕೊಡಲಾಗುವ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.

ನಿಮಗೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಮೇಘನಾ ರಾಜ್ ಅವರು  ಅಮಿತಾ ಬಚ್ಚನ್, ಧರ್ಮೇಂದ್ರ ಮುಂತಾದವರು ಪಡೆದಿರುವ ಈ ಪ್ರಶಸ್ತಿಯನ್ನು ನಾನು ಪಡೆದಿರುವುದಕ್ಕೆ ಧನ್ಯವಾದ ಎಂದು ಹೇಳಿದ್ದಾರೆ. ಈ ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿರುವ ಬಗ್ಗೆ ನನಗೆ ತಿಳಿದಿರಲಿಲ್ಲ ನನ್ನ ತಂದೆ ಮೂಲಕ ತಿಳಿಯಿತು ಎಂದು ಹೇಳಿದರು.

 

andolanait

Recent Posts

ಎಐ ಮನುಷ್ಯನನ್ನು ಆಳಲಾಗದು!

ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…

48 mins ago

ಭಯಗೊಳಿಸುವ ಸಿನೆಮಾ ಕಥೆ ನಿಜವಾಗುವ ಸಾಧ್ಯತೆ!

ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…

51 mins ago

‘ಎಐ’ ಅತಿ ಬಳಕೆಯ ವ್ಯಸನದ ಬಗ್ಗೆ ಎಚ್ಚರದಿಂದಿರಿ

‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…

55 mins ago

ಡೂಮರ್ಸ್ ಮತ್ತು ಬೂಮರ್ಸ್

ನಾನು ಎ.ಐ. ಅಥವಾ ಕೃತಕ  ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…

58 mins ago

ಮನುಷ್ಯನ ಬೆನ್ನೇರಿರುವ ಎಐ ಬೇತಾಳ

ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…

1 hour ago

ವಂದೇ ಮಾತರಂ: ದೇಶಪ್ರೇಮ-ಬಹುತ್ವದ ಭಿನ್ನ ವ್ಯಾಖ್ಯಾನ

೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…

1 hour ago