ವಿದೇಶದಲ್ಲಿ ಚಿರು ರಾಯನ್‌ ಹೆಸರನ್ನು ಹಚ್ಚೆ ಹಾಕಿಸಿಕೊಂಡ ಮೇಘನಾ ರಾಜ್‌

ಕರ್ನಾಟಕದ ಬಹು ಭಾಷಾ ನಟಿ ಮೇಘನಾ ರಾಜ್‌ ಕ್ಯಾಲಿಫೋರ್ನಿಯಾದಲ್ಲಿಆಯೋಜಿಸಿಲಾಗಿದ್ದ ಫೆಸ್ಟಿವಲ್ ಆಫ್‌ ಗ್ಲೋಬ್‌ ಸಮಾರಂಭದಲ್ಲಿ ಭಾಗಿಯಾಗಿ FOG ಅವಾರ್ಡ್‌ ಪಡೆದಿದ್ದಾರೆ. more
ಕ್ಯಾಲಿಫೋರ್ನಿಯಾದಲ್ಲಿ ಆಯೋಜಿಸಿಲಾಗಿದ್ದ ಫೆಸ್ಟಿವಲ್ ಆಫ್‌ ಗ್ಲೋಬ್‌ ಸಮಾರಂಭದಲ್ಲಿ ಭಾಗಿಯಾಗಿ FOG ಅವಾರ್ಡ್‌ ಪಡೆದಿದ ಜೊತೆಗಾರರೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದಾರೆmore
ಲಾಸ್ ವೇಗಾಸ್‌ನಲ್ಲಿ ಹಚ್ಚೆ ಹಾಕಿಸಿಕೊಂಡ ಮೇಘನಾ ರಾಜ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳಿಂದ ಆಪ್ತರಿಂದ ಮೆಚ್ಚುಗೆ ವ್ಯಕ್ತವಾಗಿದೆ.more
ಲಾಸ್‌ ವೇಗಾಸ್‌ ಟ್ರಿಪ್‌ನ ಎಂಜಾಯ್ ಮಾಡುತ್ತಿರುವ ಮೇಘನಾ ರಾಜ್‌ ಜನಪ್ರಿಯ ಸ್ಥಳಗಳಿಗೆ ಭೇಟಿ ನೀಡಿ ಸಮಯ ಕಳೆಯುತ್ತಿದ್ದಾರೆ. 'When the breeze agrees to be a part of your picture' ಎಂದು ಬರೆದುಕೊಂಡಿದ್ದಾರೆ.more
ಕ್ಯಾಲಿಫೋರ್ನಿಯಾದಲ್ಲಿ ಆಯೋಜಿಸಿಲಾಗಿದ್ದ ಫೆಸ್ಟಿವಲ್ ಆಫ್‌ ಗ್ಲೋಬ್‌ ಸಮಾರಂಭದಲ್ಲಿ ಭಾಗಿಯಾಗಿ ಮೇಘನ ರಾಜ್‌ FOG ಅವಾರ್ಡ್‌ನ ಪ್ರಮಾಣ ಪತ್ರmore
ಮೂರ್ನಾಲ್ಕು ದಿನಗಳು ವಿದೇಶದಲ್ಲಿ ಮೇಘನ ರಾಜ್‌ ಉಳಿದಿದ್ದಾರೆ
ಮೇಘನಾ ರಾಜ್‌ ತಮ್ಮ ಎಡಗೈ ಮೇಲೆ Chiru ಎಂದು ಬರೆಸಿಕೊಂಡು R ಅಕ್ಷರದಿಂದ ಕೆಳಗೆ Raayan ಎಂದು ಹಚ್ಚೆ ಹಾಕಿಸಿಕೊಂಡಿದ್ದಾರೆ. more
andolana

Recent Posts

ಓದುಗರ ಪತ್ರ: ಶಾಲಾ ದಾಖಲಾತಿ ವಯೋಮಿತಿ ಸಮಸ್ಯೆ ನಿವಾರಿಸಿ

ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…

2 hours ago

ಓದುಗರ ಪತ್ರ: ಡ್ರಗ್ಸ್ ಜಾಲ ಪತ್ತೆಗೆ ಡ್ರೋನ್ ಕಾರ್ಯಾಚರಣೆ ಶ್ಲಾಘನೀಯ

ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಸರ್ಕಾರ ಗುಣಮಟ್ಟದ ಚಲನಚಿತ್ರಗಳಿಗೆ ನೀಡುವ ಸಹಾಯಧನದ ಆಚೆ ಈಚೆ

ಗುಣಮಟ್ಟದ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಸರ್ಕಾರ ನೀಡುತ್ತಿರುವ ಸಹಾಯಧನವನ್ನು ೨೦೨೬ನೇ ಸಾಲಿನಿಂದ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ ಎನ್ನುವುದು…

2 hours ago

ಅಮೃತ್ ೨.೦ ಯೋಜನೆ ಕಾಮಗಾರಿ ಚುರುಕು

ಎಸ್.ಎ. ಹುಸೇನ್ ಶೀಘ್ರದಲ್ಲೇ ಹೊಸ ಪೈಪ್‌ಲೈನ್ ಮೂಲಕ ನೀರು ಸರಬರಾಜು ೪೭.೪೧ ಕೋಟಿ ರೂ. ವೆಚ್ಚದ ೨ ಹಂತಗಳ ಕಾಮಗಾರಿ…

3 hours ago

ಸಫಾರಿಗೆ ರಹದಾರಿ; ವಾದ-ಪ್ರತಿರೋಧ

ಸಫಾರಿ ಪುನಾರಂಭಕ್ಕೆ ಸರ್ಕಾರದ ಆದೇಶ ಹೊರ ಬಿದ್ದ ಬಳಿಕ ರೈತ ಸಂಘಟನೆಗಳ ಆಕ್ರೋಶ ಭುಗಿಲೆದಿದ್ದೆ. ಅಧಿಕಾರಿಗಳು, ಸರ್ಕಾರದ ವಿರುದ್ಧ ರೈತ…

3 hours ago

ದಮ್ಮನಕಟ್ಟೆ ಸಫಾರಿ ಸವಿಯಲು ಪ್ರವಾಸಿಗರು ಕಾತರ…

ಮಂಜು ಕೋಟೆ ಆದೇಶ ಬಂದ ತಕ್ಷಣ ಸಫಾರಿ ಪುನರ್ ಆರಂಭಿಸಲಾಗುವುದು: ಅರಣ್ಯಾಧಿಕಾರಿ ಎಚ್.ಡಿ.ಕೋಟೆ: ರಾಜ್ಯ ಸರ್ಕಾರವು ಸಫಾರಿ ಆರಂಭಕ್ಕೆ ಆದೇಶ…

3 hours ago