Mysore
30
broken clouds

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

ಪಠಾಣ್ ಕೇಸರಿ ವಿವಾದ : ದೀಪಿಕಾ ಪರ ನಟಿ ರಮ್ಯಾ ಬ್ಯಾಟಿಂಗ್‌

ಬೆಂಗಳೂರು : ನಟ ಶಾರುಖ್​​ ಖಾನ್​ ಮತ್ತು ದೀಪಿಕಾ ಪಡುಕೋಣೆ ಜೋಡಿಯ ಪಠಾಣ್​ ಚಿತ್ರದ ಬೇಶರಂ ರಂಗ್ ಹಾಡಿನ​​ ಮೇಲೆ ಆಕ್ರೋಶ ಹೆಚ್ಚಾಗುತ್ತಿದೆ. ಬಣ್ಣದ ವಿಚಾರಕ್ಕೆ ನಡೆಯುತ್ತಿರುವ ಈ ವಾದ ವಿವಾದಕ್ಕೂ ಹಲವರಿಂದ ಅಸಮಧಾನ ವ್ಯಕ್ತವಾಗುತ್ತಿದೆ. ಇದೀಗ ಕನ್ನಡ ಚಿತ್ರರಂಗದ ನಟಿ ರಮ್ಯಾ ಅವರು ನಟಿ ದೀಪಿಕಾ ಪರ ಟ್ವೀಟ್‌ ಮಾಡುವ ಮೂಲಕ ಬ್ಯಾಟಿಂಗ್‌ ಮಾಡಿದ್ದಾರೆ.

ಬಟ್ಟೆ ವಿಚಾರಕ್ಕೆ ದೀಪಿಕಾ ಅವರನ್ನು ಟ್ರೋಲ್ ಮಾಡಲಾಗಿದೆ. ಆಯ್ಕೆಯ ಸ್ವಾತಂತ್ರ್ಯ ನಮ್ಮ ಮೂಲಭೂತ ಹಕ್ಕು. ಮಹಿಳೆಯರು ಮಾ ದುರ್ಗೆಯ ಸ್ವರೂಪ. ಸ್ತ್ರೀ ದ್ವೇಷಿಗಳ ವಿರುದ್ಧ ನಾವು ಹೋರಾಡಬೇಕಿದೆ ಎಂದು ಹೇಳುವ ಮೂಲಕ ದೀಪಿಕಾ ಪಡುಕೋಣೆ ಪರ ನಟಿ ರಮ್ಯಾ ಬ್ಯಾಟಿಂಗ್‌ ಮಾಡಿದ್ದಾರೆ

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!