ಬೆಂಗಳೂರು : ನಟ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಜೋಡಿಯ ಪಠಾಣ್ ಚಿತ್ರದ ಬೇಶರಂ ರಂಗ್ ಹಾಡಿನ ಮೇಲೆ ಆಕ್ರೋಶ ಹೆಚ್ಚಾಗುತ್ತಿದೆ. ಬಣ್ಣದ ವಿಚಾರಕ್ಕೆ ನಡೆಯುತ್ತಿರುವ ಈ ವಾದ ವಿವಾದಕ್ಕೂ ಹಲವರಿಂದ ಅಸಮಧಾನ ವ್ಯಕ್ತವಾಗುತ್ತಿದೆ. ಇದೀಗ ಕನ್ನಡ ಚಿತ್ರರಂಗದ ನಟಿ ರಮ್ಯಾ ಅವರು ನಟಿ ದೀಪಿಕಾ ಪರ ಟ್ವೀಟ್ ಮಾಡುವ ಮೂಲಕ ಬ್ಯಾಟಿಂಗ್ ಮಾಡಿದ್ದಾರೆ.
ಬಟ್ಟೆ ವಿಚಾರಕ್ಕೆ ದೀಪಿಕಾ ಅವರನ್ನು ಟ್ರೋಲ್ ಮಾಡಲಾಗಿದೆ. ಆಯ್ಕೆಯ ಸ್ವಾತಂತ್ರ್ಯ ನಮ್ಮ ಮೂಲಭೂತ ಹಕ್ಕು. ಮಹಿಳೆಯರು ಮಾ ದುರ್ಗೆಯ ಸ್ವರೂಪ. ಸ್ತ್ರೀ ದ್ವೇಷಿಗಳ ವಿರುದ್ಧ ನಾವು ಹೋರಾಡಬೇಕಿದೆ ಎಂದು ಹೇಳುವ ಮೂಲಕ ದೀಪಿಕಾ ಪಡುಕೋಣೆ ಪರ ನಟಿ ರಮ್ಯಾ ಬ್ಯಾಟಿಂಗ್ ಮಾಡಿದ್ದಾರೆ
ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…
ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…
ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್ ನ್ಯೂಸ್ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…
ಕಲಬುರ್ಗಿ: ಟಾರ್ಚ್ ಹಿಡಿದು ಬಸ್ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಡ್ರೈವರ್ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…
ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…
ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…