ಬೆಂಗಳೂರು: ಜಾ.ದಳ ಒಂದು ಬ್ರಾಹ್ಮಣ್ಯದ ಪಕ್ಷ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ.
ಜಾ.ದಳ ಮುಖಂಡ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಚೇತನ್, ಜಾ.ದಳ ಬ್ರಾಹ್ಮಣ್ಯವನ್ನು ಪೋಷಿಸುವ ಪಕ್ಷ ಎಂದು ಹೇಳಿದ್ದಾರೆ.
ಈ ಹಿಂದೆ ಕುಮಾರಸ್ವಾಮಿ ಅವರು, ಪ್ರಲ್ಹಾದ್ ಜೋಶಿಯು ಗಾಂಧಿಯನ್ನು ಕೊಂದ ಪೇಶ್ವೆ ಬ್ರಾಹ್ಮಣ ಸಂಪ್ರದಾಯದಿಂದ ಬಂದವರು; ಜೋಶಿ ‘ಹಳೆಯ ಕರ್ನಾಟಕದ ಸಂಪ್ರದಾಯದ’ ಬ್ರಾಹ್ಮಣರಲ್ಲ ಎಂದು ಹೇಳಿದ್ದರು. ಮುಂದುವರಿದು ನಾವು ‘ಹಳೆಯ ಕರ್ನಾಟಕ ಸಂಪ್ರದಾಯದ’ ಬ್ರಾಹ್ಮಣರನ್ನು ಪೂಜಿಸುತ್ತೇವೆ ಮತ್ತು ಅವರ ಕಾಲಿಗೆ ಬೀಳುತ್ತೇವೆ ಎಂದು ಹೇಳಿಕೆ ನೀಡಿದ್ದರು.
ಇದಕ್ಕೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಚೇತನ್, ಇದು ಎಂತಹ ಪಂಥೀಯ ಮತ್ತು ಮೂಢನಂಬಿಕೆಯ ಅಸಂಬದ್ಧತೆ! ಎಂದಿದ್ದಾರೆ. ಹಾಗೇ ನಮಗೆ ಬ್ರಾಹ್ಮಣರು ಸಮಸ್ಯೆಯಲ್ಲ, ಬ್ರಾಹ್ಮಣ್ಯವು ದೊಡ್ಡ ಸಮಸ್ಯೆಯಾಗಿದೆ. ಜಾ.ದಳ ಒಂದು ಬ್ರಾಹ್ಮಣ್ಯದ ಪಕ್ಷ ಎಂದು ಹೇಳಿದ್ದಾರೆ.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…