ನವದೆಹಲಿ : ಬಾಲಿವುಡ್ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ್ದ ವಿಚಾರ, ಇದೀಗ ದೇಶಭಕ್ತಿಯನ್ನು ಪ್ರಶ್ನಿಸುವಲ್ಲಿಗೆ ಹೋಗಿದೆ. ಹಿಂದೂಗಳ ಭಾವನೆಗೆ ಧಕ್ಕೆ ತರುವುದಕ್ಕಾಗಿಯೇ ಕೇಸರಿ ಬಿಕಿನಿ ಹಾಕಿಸಲಾಗಿದೆ ಎಂದು ನಟ ಶಾರುಖ್ ಖಾನ್ ಮೇಲೆ ಆರೋಪಗಳನ್ನು ಮಾಡಲಾಗುತ್ತಿದೆ. ಈ ಕುರಿತು ಶಾರುಖ್ ಖಾನ್ ಮತ್ತೊಂದು ಟ್ವಿಟ್ ಮಾಡಿದ್ದು, ‘ಪಠಾಣ್ ಸಿನಿಮಾ ಕೂಡ ದೇಶಭಕ್ತಿಯನ್ನು ಸಾರುತ್ತದೆ’ ಎಂದು ಬರೆದುಕೊಂಡಿದ್ದಾರೆ. ಸಿನಿಮಾವನ್ನು ಬಾಯ್ಕಾಟ್ ಮಾಡುವುದರಲ್ಲಿ ಅರ್ಥವೇ ಇಲ್ಲವೆಂದಿದ್ದಾರೆ.
ಪಠಾಣ್ ಸಿನಿಮಾ ಬಾಯ್ಕಾಟ್ ಮಾಡಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಶುರುವಾಗಿದೆ. ಈ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ತೊಟ್ಟಿದ್ದಾರೆ ಎನ್ನುವುದು ಒಂದು ಕಡೆಯಾದರೆ, ಈ ಬಿಕಿನಿ ತೊಟ್ಟ ಸಂದರ್ಭದಲ್ಲಿ ಬರುವ ಹಾಡೊಂದರ ಸಾಹಿತ್ಯ ‘ನಾಚಿಕೆ ಇಲ್ಲದ ಬಣ್ಣ’ ಎನ್ನುವುದಾಗಿದೆ. ಇದು ಹಿಂದೂಗಳನ್ನು ಹೀಯಾಳಿಸುವ ಉದ್ದೇಶದಿಂದಲೇ ಮಾಡಿದ ಕೃತ್ಯ ಎಂದು ಹೇಳಲಾಗುತ್ತಿದೆ. ಹಾಗಾಗಿ ಪಠಾಣ್ ಸಿನಿಮಾವನ್ನು ಬಾಯ್ಕಾಟ್ ಮಾಡಿ ಎನ್ನುವ ಧ್ವನಿ ಸಾಕಷ್ಟು ಜೋರಾಗಿದೆ.
ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದ ಗ್ರಾಮದ ವಿದ್ಯಾರ್ಥಿಗಳು ಹನೂರು: ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಮರ್ಪಕ…
ಎಂ.ನಾರಾಯಣ್ ತಿ.ನರಸೀಪುರ ತಾಲ್ಲೂಕಿನ ಮೂಗೂರಿನಲ್ಲಿ ಜ.೩ರಂದು ಆಕರ್ಷಕ ಬಂಡಿ ಉತ್ಸವ; ೫ರಂದು ರಥೋತ್ಸವ ತಿ.ನರಸೀಪುರ: ಪುರಾಣ ಪ್ರಸಿದ್ಧ ತಾಲ್ಲೂಕಿನ ಮೂಗೂರಿನ…
ಶಾಸಕರ ಸೂಚನೆಯ ಮೇರೆಗೆ ಕ್ಯಾಂಟೀನ್ ಆರಂಭ; ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಸಂತಸ ಎಚ್.ಡಿ.ಕೋಟೆ: ಕಡಿಮೆ ದರದಲ್ಲಿ ರುಚಿಕರವಾದ ತಿಂಡಿ, ಊಟ…
ವರಹಳ್ಳಿ ಆನಂದ ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ೧ರಿಂದ ೭ನೇ ತರಗತಿವರೆಗೆ ಪ್ರವೇಶಾವಕಾಶ ಇರುವ ಸ.ಹಿ.ಪ್ರಾ. ಶಾಲೆ ಮೈಸೂರು: ನೂರಾರು…
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…