ಚಿತ್ರ ಮಂಜರಿ

ಪೂನಂ ಮಾಡಿದ ಕೆಲಸ ಉತ್ತಮವಾದದ್ದು: ಪೂನಂಗೆ ಬೆಂಬಲ ನೀಡಿದ ಆರ್‌ಜಿವಿ

ಗರ್ಭಕಂಠ ಕ್ಯಾನ್ಸರ್ ಕುರಿತಾಗಿ ಜಾಗೃತಿ ಮೂಡಿಸುವುದಕ್ಕಾಗಿ ತಾನು ಸತ್ತಿರುವುದಾಗಿ ಸುದ್ದಿ ಮಾಡಿಸಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದ್ದಂತೆ, ಅವರ ಬೆಂಬಲಕ್ಕೆ ಹೆಸರಾಂತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ನಿಂತಿದ್ದಾರೆ. ಪೂನಂ ಮಾಡಿದ ಕೆಲಸ ಉತ್ತಮವಾದದ್ದು ಎಂದು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ನೀವು ಮಾಡಿದ ಕೆಲಸಕ್ಕೆ ಟೀಕೆಗಳು ಬರಬಹುದು. ಆದರೆ, ನೀವು ಮಾಡಿದ ಕೆಲಸ ಮೆಚ್ಚುವಂಥದ್ದು. ನಿಮ್ಮಿಂದಾಗಿ ಗರ್ಭಕಂಠ ಕ್ಯಾನ್ಸರ್ ಕುರಿತಂತೆ ವ್ಯಾಪಕವಾಗಿ ಪ್ರಚಾರ ಸಿಕ್ಕಿದೆ. ನಿಮ್ಮಂತೆಯೇ ನಿಮ್ಮ ಆತ್ಮ ಕೂಡ ಸುಂದರ. ನಿಮಗೆ ಮತ್ತಷ್ಟು ಆಯುಷ್ಯ ಹೆಚ್ಚಲಿ ಎಂದು ವರ್ಮಾ ಬರೆದುಕೊಂಡಿದ್ದಾರೆ.

ಬಾಲಿವುಡ್ ನಟಿ, ಕಾಂಟ್ರವರ್ಸಿ ಕ್ವೀನ್‌ ಪೂನಂ ಪಾಂಡೆಯನ್ನು ಅರೆಸ್ಟ್ ಮಾಡಬೇಕು ಎಂದು ಅಭಿಮಾನಿಗಳು ಮತ್ತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ‘ಬಾಯ್ಕಾಟ್‌ ಪೂನಂ ಪಾಂಡೆ’ ಟ್ರೆಂಡ್ ಶುರು ಮಾಡಿದ್ದಾರೆ.

andolanait

Recent Posts

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…

1 hour ago

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್‌ ಆದೇಶ

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…

2 hours ago

ಮುರುಘಾ ಮಠದ ಆಸ್ತಿ ಕೇಸ್:‌ ಸುಪ್ರೀಂಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್‌

ನವದೆಹಲಿ: ಮುರುಘಾ ಮಠದ ಆಸ್ತಿಯನ್ನು ಸರ್ಕಾರದ ವಶಕ್ಕೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ರಾಜ್ಯ ಸರ್ಕಾರಕ್ಕೆ…

2 hours ago

ತಮಿಳುನಾಡು ವಿಧಾನಸಭೆ ಚುನಾವಣೆ: ನಾಳೆ ಮತದಾನಕ್ಕೆ ಸಕಲ ಸಿದ್ಧತೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ರಾಜ್ಯದ ಒಟ್ಟು 234 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.…

2 hours ago

ಕೊಡಗಿನ ಹೋಂಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಇಬ್ಬರನ್ನು ಬಂಧಿಸಲಾಗಿದೆ: ಶಾಸಕ ಪೊನ್ನಣ್ಣ ಮಾಹಿತಿ

ಬೆಂಗಳೂರು: ಕೊಡಗಿನ ಹೋಂ ಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಇಬ್ಬರ ಬಂಧನ ಆಗಿದೆ ಎಂದು…

4 hours ago

ಹರ ಹರ ಮಹಾದೇವ ಘೋಷಣೆಯೊಂದಿಗೆ ಚಾರ್‌ ಧಾಮ್‌ ಯಾತ್ರೆ ಆರಂಭ

ಉತ್ತರಾಖಂಡ್:‌ ಇಲ್ಲಿನ ಪವಿತ್ರ ಚಾರ್‌ ಧಾಮ್‌ ಯಾತ್ರೆ ಇಂದಿನಿಂದ ಅಧಿಕೃತವಾಗಿ ಪ್ರಾರಂಭವಾಗಿದೆ. ಭಕ್ತರ ದರ್ಶನಕ್ಕಾಗಿ ಕೇದಾರನಾಥ ದೇವಾಲಯದ ದ್ವಾರಗಳನ್ನು ಇಂದು…

4 hours ago