ಮುಂಬೈ : ಮರಾಠಿ ಚಿತ್ರರಂಗದ ಹಿರಿಯ ನಟ ಪ್ರದೀಪ್ ಪಟವರ್ಧನ್ ಅವರು ನಿಧನರಾಗಿದ್ದಾರೆ.
64 ವರ್ಷದ ನಟ ಪ್ರದೀಪ್ ಪಟವರ್ಧನ್ ಅವರು ಹೃದಯಾಘಾತದಿಂದ ನಿಧನರಾಗಿದ್ದದೆಂದು ಅವರ ಕುಟುಂಬದ ಮೂಲಕಗಳು ತಿಳಿಸಿವೆ.
ಇವರ ನಿಧನಕ್ಕೆ ಚಿತ್ರರಂಗದ ಅಪಾರ ಬಳಗ ಸಂತಾಪವನ್ನು ಸೂಚಿಸಿದ್ದಾರೆ. ಹಾಗೂ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.
ನಟ ಪ್ರದೀಪ್ ಪಟವರ್ಧನ್ ಅವರು ರಂಗಭೂಮಿ ಹಿನ್ನಲೆಯಿಂದ ಬಂದವರಾಗಿದ್ದು, ಇವರು ಕಿರುತೆರೆ ಸೇರಿದಂತೆ ಹಿರಿತೆರೆಯಲ್ಲಿ ಸಾಕಷ್ಟು ಹೆಸರುವಾಸಿಯಾಗಿದ್ದರು. ಮುಂದುವರಿದು ಬಾಲಿವುಡ್ ಸಿನಿಮಾಗಳಲ್ಲಿಯೂ ಕೆಲಕಾಲ ಮಿಂಚಿದ್ದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…