Mysore
22
overcast clouds

Social Media

ಮಂಗಳವಾರ, 30 ಜೂನ್ 2026
Light
Dark

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಪರಿಶೀಲನಾ ಪಟ್ಟಿ ಇಂದು ಪ್ರಕಟ

ಬೆಂಗಳೂರು: 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ ಬೆಂಗಳೂರು ವಿಭಾಗದ ಪರಿಶೀಲನೆ ಪಟ್ಟಿಯನ್ನು ಇಂದು ಪ್ರಕಟಿಸಲಾಗುತ್ತದೆ ಎಂದು ಟ್ವೀಟ್‌ ಮಾಡುವ ಮೂಲಕ ಬಿ ಸಿ ನಾಗೇಶ್‌ ಅವರು ತಿಳಿಸಿದ್ದಾರೆ.

ಬೆಳಗಾವಿ, ಮೈಸೂರು ಮತ್ತು ಕಲಬುರಗಿ ವಿಭಾಗದ ಪಟ್ಟಿಯನ್ನು ಕ್ರಮವಾಗಿ ಬುಧವಾರ ಮತ್ತು ಗುರುವಾರ ಸಂಜೆ ನಂತರ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಅಭ್ಯರ್ಥಿಗಳು
schooleducation.kar.nic.in/index.html ವೆಬ್ ಸೈಟ್ ಗೆ ಭೇಟಿ ನೀಡಬಹುದು.ಎಂದು ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!