ಬೆಂಗಳೂರು: 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ ಬೆಂಗಳೂರು ವಿಭಾಗದ ಪರಿಶೀಲನೆ ಪಟ್ಟಿಯನ್ನು ಇಂದು ಪ್ರಕಟಿಸಲಾಗುತ್ತದೆ ಎಂದು ಟ್ವೀಟ್ ಮಾಡುವ ಮೂಲಕ ಬಿ ಸಿ ನಾಗೇಶ್ ಅವರು ತಿಳಿಸಿದ್ದಾರೆ.
ಬೆಳಗಾವಿ, ಮೈಸೂರು ಮತ್ತು ಕಲಬುರಗಿ ವಿಭಾಗದ ಪಟ್ಟಿಯನ್ನು ಕ್ರಮವಾಗಿ ಬುಧವಾರ ಮತ್ತು ಗುರುವಾರ ಸಂಜೆ ನಂತರ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಅಭ್ಯರ್ಥಿಗಳು
schooleducation.kar.nic.in/index.html ವೆಬ್ ಸೈಟ್ ಗೆ ಭೇಟಿ ನೀಡಬಹುದು.ಎಂದು ತಿಳಿಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…