ಬುಲೆಟ್ ಪುತ್ರ ರಕ್ಷಕ್ ಬುಲೆಟ್ ಅವರು ಮೂರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಯಿಂದ ಔಟ್ ಆಗಿದ್ದಾರೆ. ಸದಾ ಖಡಕ್ ಡೈಲಾಗ್ ಮೂಲಕ ಗಮನ ಸೆಳೆದಿದ್ದ ಯುವ ನಟ ರಕ್ಷಕ್‌ಗೆ ದೊಡ್ಮನೆಯ ಆಟ ಅಂತ್ಯವಾಗಿದೆ.
ಸ್ನೇಕ್ ಶ್ಯಾಮ್, ಗೌರೀಶ್ ಬಳಿಕ ರಕ್ಷಕ್ ಬುಲೆಟ್ ದೊಡ್ಮನೆಯ ಆಟಕ್ಕೆ ವಿದಾಯ ಹೇಳಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ 2ನೇ ವಾರದ ಕ್ಯಾಪ್ಟನ್ ಆಗಿ ಗಮನ ಸೆಳೆದಿದ್ದರು. ಮನೆಯ ಉತ್ತಮ ಆಟಗಾರ ಎಂದು ಕೂಡ ಗುರುತಿಸಿಕೊಂಡಿದ್ದರು.
ಇತ್ತೀಚೆಗೆ ಡ್ರೋನ್ ಪ್ರತಾಪ್ ಗೂಬೆ ಎಂದಿದ್ದಕ್ಕೆ ಕಿಚ್ಚ ರಕ್ಷಕ್‌ಗೆ ಖಡಕ್ ಕ್ಲಾಸ್ ಕೂಡ ತೆಗೆದುಕೊಂಡಿದ್ದರು. ಟಾಸ್ಕ್, ಪಂಚಿಂಗ್ ಡೈಲಾಗ್ ಹೇಳೋದ್ರಲ್ಲಿ ರಕ್ಷಕ್ ಸದಾ ಮುಂದಿದ್ದರು. ರಕ್ಷಕ್ ಮನರಂಜನೆ ಕೂಡ ಫ್ಯಾನ್ಸ್‌ಗೆ ಖುಷಿಕೊಟ್ಟಿತ್ತು.
ರಕ್ಷಕ್ ಬುಲೆಟ್ ಎಲಿಮಿನೇಟ್ ಆಗಿರೋದು ಅವರ ಫ್ಯಾನ್ಸ್ ಬೇಸರ ಉಂಟು ಮಾಡಿದೆ. ಆದರೆ ಮುಂಬರುವ ಸಿನಿಮಾಗಳಲ್ಲಿ ನಟನೆಯ ಮೂಲಕ ರಕ್ಷಕ್ ಮೋಡಿ ಮಾಡಲಿ ಎಂಬುದೇ ಅಭಿಮಾನಿಗಳ ಆಶಯ.
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…